Udupi ಖಾಸಗಿ ಬಸ್ ಮಾಲಕರ ಮುಷ್ಕರ ಹಿಂದೆಗೆತ
Team Udayavani, Aug 21, 2024, 12:10 AM IST
ಉಡುಪಿ: ಬಸ್‌ಗಳ ಮೇಲೆ ಹೆಚ್ಚುವರಿ ಟೋಲ್ ದರ ವಿಧಿಸುತ್ತಿರುವ ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಕೇಂದ್ರಗಳ ವಿರುದ್ಧ ಆ.23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು ಕೆನರಾ ಬಸ್ ಮಾಲಕರ ಸಂಘವು ಹಿಂಪಡೆದಿದೆ.
ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆ. 19ರಂದು ಸದ್ಯಕ್ಕೆ ಹೆಚ್ಚುವರಿ ಶುಲ್ಕ ವಸೂಲಾತಿಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿ ಸಿರುವುದಾಗಿ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿದೆ. ಒಂದು ವೇಳೆ ಮರಳಿ ವಿಧಿಸಿದರೆ ಮತ್ತೆ ಪ್ರತಿಭಟಿಸುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಸೋಮವಾರವಷ್ಟೇ ಪ್ರತಿಭಟನೆಗೆ ಮನವಿ ಕೋರಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಬಗ್ಗೆ ಹೆದ್ದಾರಿ ಇಲಾಖೆಗೂ ಮಾಹಿತಿ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.