![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 21, 2024, 12:16 AM IST
ಬೆಳ್ತಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಯಿತು.
ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆಯಲ್ಲಿ ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ರಾಷ್ಟ್ರ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.
ಈ ಸಂದರ್ಭ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು ಮತ್ತಿತರರು ಉಪಸ್ಥಿತರಿದ್ದರು.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.