Udupi ಕೋಟಿ ಗೀತಾ ಯಜ್ಞಕ್ಕೆ ಯೋಧರ ಸಾಥ್
Team Udayavani, Aug 21, 2024, 1:14 AM IST
ಉಡುಪಿ: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಉಡುಪಿಯಲ್ಲಿ ಯುವಕರಿಗೆ ತರಬೇತಿ ನೀಡಲು ಬಂದಿರುವ ಕೇರಳ ಮೂಲದ ಉಣ್ಣಿ ಕೃಷ್ಣನ್, ಗುಜರಾತ್ ಮೂಲದ ಅಶೋಕ್ ತಕ್ಕರ್ ಅವರಿಗೆ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕೋಟಿ ಗೀತಾ ಯಜ್ಞ ದೀಕ್ಷೆ ನೀಡಿದರು.
ಭಗವದ್ಗೀತೆಯ ಮೇಲೆ ವಿಶೇಷ ಭಕ್ತಿ, ಆಸಕ್ತಿ ಹೊಂದಿರುವ ಅವರು ಸ್ಥಳೀಯ ಜನರಿಂದ ಮಾಹಿತಿ ಪಡೆದು ಸ್ವತಃ ಉತ್ತೇಜಿತರಾಗಿ ಗೀತಾಮಂದಿರಕ್ಕೆ ಬಂದು ದೀಕ್ಷೆ ಸ್ವೀಕರಿಸಿ, ಶ್ರೀಪಾದರಿಂದ ಫಲ ಮಂತ್ರಾಕ್ಷತೆಯೊಂದಿಗೆ ಆಶೀರ್ವಾದ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.