Mysore Dasara: ಗಜಪಯಣಕ್ಕೆ ಚಾಲನೆ ನೀಡಿದ ಸಚಿವತ್ರಯರು

ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

Team Udayavani, Aug 21, 2024, 1:30 PM IST

2

ಹುಣಸೂರು: ನಾಗರಹೊಳೆ ಹೆಬ್ಬಾಗಿಲು ವೀರನಹೊಸಹಳ್ಳಿ ಗೇಟ್ ಬಳಿಯಲ್ಲಿ ಬುಧವಾರ (ಆ.21) ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಈಶ್ವರ್ ಖಂಡ್ರೆ ಸಾಂಸ್ಕೃತಿಕ ಕಲರವಗಳ ನಡುವೆ  ಗಜ ಪಯಣಕ್ಕೆ ಚಾಲನೆ ನೀಡಿದರು.

ಮೊದಲಿಗೆ ವೀರನಹೊಸಹಳ್ಳಿ ಗೇಟ್ ಎದುರಿನ ದೇವಾಲಯದಲ್ಲಿ ಅರ್ಚಕರು ಪೂಜೆ ಸಲ್ಲಿಸಿದ ನಂತರ ಗಜಪಡೆಗೆ ಪೂಜೆ ಸಲ್ಲಿಸಲಾಯಿತು.

 

ಆನಂತರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪೂಜೆ ಸಲ್ಲಿಸಿ ಕಬ್ಬು,ಬಾಳೆ ಹಣ್ಣು, ಬೆಲ್ಲ ತಿನ್ನಿಸಿದರು.  ಶಾಸಕ ಜಿ.ಡಿ.ಹರೀಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಸರ್ ಚಾಮರಾಜನಗರ ಸಂಸದ ಸುನಿಲ್ ಬೋಸ್  , ಶಾಸಕರಾದ ಡಿ.ರವಿಶಂಕರ್. ಅನಿಲ್ ಚಿಕ್ಕಮಾದು ಮತ್ತಿತರ ಜನಪ್ರತಿನಿಧಿಗಳು ಜಿ.ಪಂ.ಸಿಇಓ ಗಾಯಿತ್ರಿ, ಎಪಿಸಿಸಿಎಫ್ ಕುಮಾರ್ ಪುಷ್ಕರ್, ಅರಣ್ಯಾಧಿಕಾರಿಗಳಾದ ಮಾಲತಿಪ್ರಿಯಾ, ಪ್ರಾಜೆಕ್ಟ್ ಟೈಗರ್ ಹೆಡ್ ರಮೇಶ್ ಕುಮಾರ್, ಡಿಸಿಎಪ್ ಗಳಾದ ಡಾ.ಪಿ.ಎ.ಸೀಮಾ, ಐ.ಬಿ.ಪ್ರಭುಗೌಡ, ಎಸ್.ಪಿ ಹರ್ಷವರ್ಧನ್, ಎ.ಸಿ.ವಿಜಯಕುಮಾರ್, ಡಿವೈಎಸ್ ಪಿ ಗೋಪಾಲಕೃಷ್ಣ, ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ಹಲವಾರು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಸಾಕ್ಷಿಯಾಗಿ ಗಜಪಯಣವನ್ನು ಕಣ್ತುಂಬಿಕೊಂಡರು.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.