Bidar: ಅಮೆಜಾನ್ ಕಚೇರಿಗೆ ನುಗ್ಗಿ ಡೆಲಿವರಿ ಬಾಯ್ ಮೇಲೆ‌ ಮಾರಣಾಂತಿಕ ಹಲ್ಲೆ ನಡೆಸಿದ ತಂಡ


Team Udayavani, Aug 21, 2024, 3:23 PM IST

Bidar: ಅಮೇಜಾನ್‌ ಕಚೇರಿಗೆ ನುಗ್ಗಿ ಡೆಲಿವರಿ ಬಾಯ್ ಮೇಲೆ‌ ಮಾರಣಾಂತಿಕ ಹಲ್ಲೆ ನಡೆಸಿದ ತಂಡ

ಬೀದರ್: ನಗರದ ಆದರ್ಶ ಕಾಲೋನಿಯ‌ ಅಮೆಜಾನ್ ಕಚೇರಿಗೆ 10 ಕ್ಕೂ ಹೆಚ್ಚು ಜನರ ಗುಂಪು ನುಗ್ಗಿ‌ ಡೆಲಿವರಿ ಬಾಯ್ ಮೇಲೆ‌ ಮಾರಣಾಂತಿಕ‌ ಹಲ್ಲೆ ನಡೆಸಿರುವ ಘಟನೆ‌ ಮಂಗಳವಾರ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ‌ ಸೆರೆಯಾಗಿರುವ ವಿಡಿಯೋ ವೈರಲ್ ಆಗಿದೆ. ಹಲ್ಲೆ ಮಾಡಿದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಗೌಳಿ ಗಲ್ಲಿಯ ವಿಜಯಕುಮಾರ ಬಿಡಕರ್‌ ಹಲ್ಲೆಗೊಳಗಾದ ಡೆಲವರಿ ಬಾಯ್. ಹಿರಿಯ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡುತ್ತಿದ್ದಾಗ, ಬುದ್ದಿ ಹೇಳಿ‌ ಬಿಡಿಸಿದ ಕಾರಣಕ್ಕೆ ಇಲ್ಲಿನ‌ ಬದ್ರೋದ್ದೀನ್ ಕಾಲೋನಿಯ ಮಹಮ್ಮದ್ ಅದ್ನಾನ್‌ ಮತ್ತು ಆತನ 10ಕ್ಕೂ ಹೆಚ್ಚು ಜನ‌ ಈ ಕೃತ್ಯ‌ ಎಸಗಿದ್ದಾರೆ.

ಮಂಗಳವಾರ ಪಾರ್ಸಲ್ ಗಳನ್ನು ಡೆಲವರಿ ಮಾಡಿ‌ ಕಚೇರಿಗೆ ‌ವಾಪಸ್ ತೆರಳುವಾಗ ಅದ್ನಾನ್‌ ಮತ್ತು ಇನ್ನಿಬ್ಬರು ವ್ಯಕ್ತಿಯೊಬ್ಬರ ಜತೆ ಜಗಳ ಆಡುತ್ತಿದ್ದರು.‌ ಇದನ್ನು ಗಮನಿಸಿ ತಡೆಯಲು ಮುಂದಾದ ವಿಜಯಕುಮಾರ‌ಗೆ ನಿಂದಿಸಿದಲ್ಲದೇ, ಹಲ್ಲೆ ಮಾಡಿದ್ದಾರೆ. ಈ ವೇಳೆ ವಿಜಯಕುಮಾರ‌ನ ಪರಿಚಿತರೊಬ್ಬರು ತಡೆದಿದ್ದಾರೆ. ಅಲ್ಲಿಂದ‌ ಕಾಲ್ಕಿತ್ತ ಅದ್ನಾನ್, ನಂತರ 10 ಕ್ಕೂ ಹೆಚ್ಚು ಯುವಕರ ಜತೆಗೆ ಅಮೆಜಾನ್‌ ಕಚೇರಿಗೆ ಹೋಗಿ ಮತ್ತೆ‌ ವಿಯಕುಮಾರಗೆ ಮನಬಂದಂತೆ‌ ಹೊಡೆದಿದ್ದಾರೆ. ಅಷ್ಟೇ ಅಲ್ಲ ಕಚೇರಿಯಲ್ಲಿದ್ದ‌ ಇನ್ನಿಬ್ಬರು‌ ಸಿಬ್ಬಂದಿಗಳಿಗೂ‌ ಹೊಡೆದು, ನಮ್ಮ ಹೆಸರಿಗೆ ಬಂದರೆ ಕೊಲೆ‌ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕೃತ್ಯ ಕಚೇರಿಯಲ್ಲಿ‌ನ ಸಿಸಿ‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಂಧಿ ಗಂಜ್‌ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.