![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 21, 2024, 4:56 PM IST
ಶಿವಮೊಗ್ಗ: ಇಲ್ಲಿನ ಬೇಕರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಸಿಲಿಂಡರ್ ಸ್ಫೋಟಗೊಂಡು ಇಡೀ ಅಂಗಡಿ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ಬುಧವಾರ ಸಂಭವಿಸಿದೆ.
ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಅಂಗಡಿಯಲ್ಲಿದ್ದವರು ಅಂಗಡಿಯಿಂದ ಹೊರ ಓಡಿ ಬಂದಿದ್ದಾರೆ ಈ ವೇಳೆ ಬೇಕರಿಯೊಳಗೆ ಇದ್ದ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಈ ವೇಳೆ ಅಕ್ಕಪಕ್ಕದ ಅಂಗಡಿಯಲ್ಲಿದ್ದ ಜನ ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ.
ಬೆಂಕಿ ಅವಘಡ ಸಂಭವಿಸಿದ ಬೇಕರಿ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದು ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ: ತೈವಾನ್ ಕಂಪನಿಯಿಂದ 200 ಕೋಟಿ ಹೂಡಿಕೆ: ಎಂ.ಬಿ.ಪಾಟೀಲ್
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.