Vitla: ಕಟ್ಟತ್ತಿಲ ಅಪಘಾತ: ಗಾಯಗೊಂಡಿದ್ದ ಯುವಕ ಸಾವು
Team Udayavani, Aug 21, 2024, 8:45 PM IST
ವಿಟ್ಲ: ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಆ.12ರಂದು ಢಿಕ್ಕಿ ಸಂಭವಿಸಿ, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸವಾರ ಸ್ಥಳೀಯ ನಿವಾಸಿ ಮುಝಂಬಿಲ್ ಅವರು ಮೃತಪಟ್ಟವರು.
ಘಟನೆಯಲ್ಲಿ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದ್ದು, ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳೀಯ ನಿವಾಸಿ ಮುಝಂಬಿಲ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ವಿಟ್ಲದಿಂದ ಮುಡಿಪು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.