BJP-PDP ಮೈತ್ರಿ ಸೂತ್ರಧಾರ ರಾಮ್ಮಾಧವ್ಗೆ ಕಾಶ್ಮೀರ ಚುನಾವಣಾ ಉಸ್ತುವಾರಿ
Team Udayavani, Aug 21, 2024, 10:23 PM IST
ನವದೆಹಲಿ: ಬಿಜೆಪಿ ಹಿರಿಯ ನಾಯಕ ರಾಮ್ ಮಾಧವ್ರನ್ನು ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.
2015ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡು ಕಾಶ್ಮೀರದಲ್ಲಿ ಸರ್ಕಾರ ರಚಿಸಿದ ಹೆಗ್ಗಳಿಕೆ ರಾಮ್ ಮಾಧವ್ ಅವರಿಗೆ ಇದೆ.
ಅವರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಅವರನ್ನೂ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಮಾಧವ್ ನೇಮಕ ಬಗ್ಗೆ ನವದೆಹಲಿಯಲ್ಲಿ ಬಿಜೆಪಿ ವರಿಷ್ಠರು ಬಿರುಸಿನ ಸಮಾಲೋಚನೆ ನಡೆಸಲಾಗಿತ್ತು ಎಂಬ ಅಂಶವೂ ಬೆಳಕಿಗೆ ಬಂದಿದೆ. ಬಿಜೆಪಿ ಸಂಘಟನೆ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿದ್ದ ಅವರನ್ನು 2020ರಲ್ಲಿ ಕೈ ಬಿಡಲಾಗಿತ್ತು. 2021ರಲ್ಲಿ ಆರ್ಎಸ್ಎಸ್ ಕೇಂದ್ರ ಸಮಿತಿಗೆ ಪುನರ್ನೆàಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.