Kulur Bridge ದುರಸ್ತಿ ಆರಂಭ: ಭಾರೀ ಟ್ರಾಫಿಕ್ ಜಾಮ್, ತತ್ತರಿಸಿದ ಜನತೆ
Team Udayavani, Aug 22, 2024, 12:39 AM IST
ಕೂಳೂರು: ಕೂಳೂರು ಫಲ್ಗುಣಿ ನದಿಯ ಹಳೆಯ ಸೇತುವೆ ದುರಸ್ತಿ ಕಾರ್ಯ ಆರಂಭಗೊಂಡಿದ್ದು, ಈ ಸೇತುವೆಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ಡಾಮರು ಹಾಕುವುದು ಹಾಗೂ ಸೇತುವೆ ಕೆಳಭಾಗದಲ್ಲಿ ಪ್ಲಾಸ್ಟರಿಂಗ್ ಮಾಡುವ ಸಾಧ್ಯತೆಯಿದೆ. ಹಳೆಯ ಸೇತುವೆಯ ಕಾಮಗಾರಿ ಮುಗಿದ ಬಳಿಕ ಹೊಸ ಮೇಲ್ಸೇತುವೆಯಲ್ಲೂ ಬುಧವಾರ ರಾತ್ರಿಯಿಂದ ಡಾಮರು ಫೇವರ್ ಫಿನಿಶಿಂಗ್ ಕಾಮಗಾರಿ ನಡೆಯಲಿದೆ.
ಹಗಲಿನಲ್ಲಿ ಕಾಮಗಾರಿ ನಡೆಯುತ್ತಿರುವ ಕಾರಣ ಒಂದೇ ಸೇತುವೆಯಲ್ಲಿ ವಾಹನ ಓಡಾಡುತ್ತಿದ್ದು, ಭಾರೀ ದಟ್ಟಣೆ ಕಂಡುಬರುತ್ತಿದೆ.
ಚಿತ್ರ:ಸತೀಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
Mangaluru;ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
Mangaluru: ವಿದ್ಯಾರ್ಥಿಯ ಶೈಕ್ಷಣಿಕ ಖಾತೆ ನೋಂದಣಿಗೆ “ಅಪಾರ್’ ವೇಗ!
Mangaluru: ವಿವಿ ಅಂತರ್ ಕಾಲೇಜು ಆ್ಯತ್ಲೆಟಿಕ್ಸ್: ಸತತ 22 ಬಾರಿ ಆಳ್ವಾಸ್ ಚಾಂಪಿಯನ್
Mangaluru: ಜಿಲ್ಲಾಡಳಿತದಿಂದ ಮುಂಜಾಗ್ರತ ಕ್ರಮ: ಡಿಸಿ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.