![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 22, 2024, 6:40 AM IST
ಮೂಡುಬಿದಿರೆ: ಸಾಮಾಜಿಕ ಜಾಲತಾಣಗಳು ಒಮ್ಮೊಮ್ಮೆ ಅತ್ಯಂತ ತುರ್ತಿಗೆ ಒದಗಿ ಬರುತ್ತವೆ ಎಂಬುದಕ್ಕೆ ಸಾಕ್ಷಿ ಇಲ್ಲಿದೆ.
ದೇರಳಕಟ್ಟೆ ಆಸ್ಪತ್ರೆಯಲ್ಲಿ ಲಿವರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಕೊಡಗು ಪೊನ್ನಂಪೇಟೆಯ 19ರ ಹರೆಯದ ಪ್ರತಿಭಾರನ್ನು ತುರ್ತಾಗಿ ಬೆಂಗಳೂರಿಗೆ ಒಯ್ಯಬೇಕಾಗಿತ್ತು. ಅವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದರು. ಇವರನ್ನು ಉಚಿತವಾಗಿ ಬೆಂಗಳೂರಿಗೆ ಸಾಗಿಸಲು ಆ್ಯಂಬುಲೆನ್ಸ್ ಬೇಕೆಂದು ಪತ್ರಕರ್ತ ರವಿ ಅವರ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಲಾಯಿತು. ಇದನ್ನು ಮಂಗಳೂರಿನ ಎಂ.ಜಿ. ಹೆಗಡೆ ಅವರು ಕೂಡ ಫೇಸ್‌ಬುಕ್‌ಗೆ ಹಾಕಿದ್ದು, ಕೂಡಲೇ ಅವರ ಸ್ನೇಹಿತೆ ಮರಿಟಾ ಡಿ’ ಸೋಜಾರ ಮೂಲಕ ಮೂಡುಬಿದಿರೆಯ ಕೇರ್ ಚಾರಿಟೆಬಲ್ ಟ್ರಸ್ಟ್‌ನ ಮುಖ್ಯಸ್ಥ, ಐರಾವತ ಆ್ಯಂಬುಲೆನ್ಸ್‌ನ ಮಾಲಕ ಚಾಲಕ ಅನಿಲ್ ಮೆಂಡೋನ್ಸಾ ಅವರಿಗೆ ತಲುಪಿತು. ಕೂಡಲೇ ಅನಿಲ್ ಅವರು ಪ್ರತಿಭಾರನ್ನು ಬೆಂಗಳೂರಿನ ಆಸ್ಪತ್ರೆಗೆ ಒಯ್ದು ಸಕಾಲಿಕ ಚಿಕಿತ್ಸೆ ಲಭಿಸುವಂತೆ ಮಾಡಿದ್ದಾರೆ.
ಅನಿಲ್ ಕೋವಿಡ್ ಕಾಲದಲ್ಲಿ ಕಟ್ಟಡದಿಂದ ಬಿದ್ದು ಕೋಮಾಕ್ಕೆ ತಲುಪಿದ್ದ ಕಾರ್ಮಿಕನೊಬ್ಬರನ್ನು ತನ್ನ ಆ್ಯಂಬುಲೆನ್ಸ್‌ನಲ್ಲಿ 41 ಗಂಟೆಗಳ ಕಾಲ 2,700 ಕಿ.ಮೀ. ಕ್ರಮಿಸಿ ಉತ್ತರ ಪ್ರದೇಶದ ಮೊರದಾಬಾದ್‌ಗೆ ತಲುಪಿಸಿದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.