Karkala ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು
Team Udayavani, Aug 22, 2024, 1:05 AM IST
ಕಾರ್ಕಳ: ನಿಟ್ಟೆ ಖಾಸಗಿ ಕಾಲೇಜಿನ ಕಾಲೇಜು ವಿದ್ಯಾರ್ಥಿ ಜನಿತ್ ಶೆಟ್ಟಿ (19) ಬಸ್ಸಿನಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಿಟ್ಟೆ ಬಳಿ ಬುಧವಾರ ನಡೆದಿದೆ.
ವಿದ್ಯಾರ್ಥಿ ದ್ವಿತಿಯ ವರ್ಷದ ಬಿಎಸ್ಸಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಬೆಳಗ್ಗೆ ಕಾರ್ಕಳದಿಂದ ಮಂಗಳೂರು ಕಡೆಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ರಸ್ತೆಗೆ ಎಸೆಯಲ್ಪಟ್ಟಿದ್ದು ಇದೇ ವೇಳೆ ಹಿಂಬದಿಯ ಚಕ್ರ ಅವರ ಮೈಮೇಲೆ ಹರಿದು ಗಂಭೀರವಾಗಿ ಗಾಯಗೊಂಡರು.
ಗಾಯಾಳುವನ್ನು ಸ್ಥಳಿಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದರು. ಮೃತರು ತಾಯಿ, ತಂಗಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.