Belthangady ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ
Team Udayavani, Aug 22, 2024, 1:21 AM IST
ಬೆಳ್ತಂಗಡಿ: ನಿಟ್ಟಡೆ ಗ್ರಾಮದ ಬೂತೆರ್ ದಿ| ಎಲ್ಲಪ್ಪ ಪೂಜಾರಿ ಪುತ್ರ ಸತೀಶ್ ಪೂಜಾರಿ (36) ಅವರು ಆ. 21ರಂದು ಬೆಳಗ್ಗೆ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಘಟನ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರು ಅವಿವಾಹಿತರಾಗಿದ್ದು, ಮೇಸ್ತ್ರಿ ಕೆಲಸ ಮಾಡುತ್ತಿದ್ದರು. ಮೃತರು ತಾಯಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್ಒ ವಿರುದ್ಧ ಕ್ರಮಕ್ಕೆ ಒತ್ತಾಯ
Sullia: ಕನಕಮಜಲು; ಅಂಗಡಿ, ಹೊಟೇಲ್ನಿಂದ ಕಳವು
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.