Udupi ಶ್ರೀ ಕೃಷ್ಣ ಮಠದಲ್ಲಿ ವೈಚಾರಿಕ ವೈಭವ
Team Udayavani, Aug 22, 2024, 1:40 AM IST
ಉಡುಪಿ: ಶ್ರೀ ಕೃಷ್ಣಮಠ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ಶ್ರೀ ಕೃಷ್ಣ ಮಾಸೋತ್ಸವದ ಅಂಗವಾಗಿ ಆ.23ರಿಂದ 26ರವರೆಗೆ ರಾಜಾಂಗಣದಲ್ಲಿ ಸಂಜೆ 5 ಗಂಟೆಯಿಂದ ವೈಚಾರಿಕ ವೈಭವ ನಡೆಯಲಿದೆ.
ಆ.23ರಂದು ಪೂರ್ಣ ಪ್ರಜ್ಞ ಕಾಲೇಜಿನ ಕನ್ನಡ ಪ್ರಾಧ್ಯಾಪಿಕೆ ಡಾ| ಪ್ರಜ್ಞಾ ಮಾರ್ಪಳ್ಳಿ ಅವರು ವಿದ್ಯಾರ್ಥಿ ಜೀವನಕ್ಕೆ ಭಗವದ್ಗೀತೆಯ ಮಾರ್ಗದರ್ಶನ ಎಂಬ ವಿಷಯದಲ್ಲಿ ಮಾತನಾಡಲಿದ್ದಾರೆ.
ಆ.24ರಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರು ದ್ವೇಷಾಸೂಯೆ ಹಿಂಸೆಗಳನ್ನು ಗೀತಾಚಾರ್ಯ ಬೋಧಿಸಿದನೇ? ಎಂಬ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ.
ಆ.25ರಂದು ಆಹಾರ ತಜ್ಞೆ ಡಾ| ಎಚ್.ಎಸ್. ಪ್ರೇಮಾ ಅವರು ಭಗವದ್ಗೀತೆ ಹೇಳಿದ ಆಹಾರಕ್ರಮ ಎಷ್ಟು ಪ್ರಸ್ತುತ? ಎಂಬ ವಿಷಯದಲ್ಲಿ ವಿಚಾರ ಮಂಡನೆ ಮಾಡಲಿದ್ದಾರೆ. ಆ.26ರಂದು ರಂಗಕರ್ಮಿ, ನಿರ್ದೇಶಕ ಎಸ್.ಎನ್. ಸೇತುರಾಮ್ ಅವರು ಕೃಷ್ಣನ ವ್ಯಕ್ತಿತ್ವದ ಪ್ರಸ್ತುತತೆ ಎಂಬ ವಿಷಯದಲ್ಲಿ ಮಾತನಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.