Aindritha Ray: ಕನ್ನಡದಲ್ಲಿ ಅವಕಾಶವೇ ಸಿಗುತ್ತಿಲ್ಲ: ʼಮನಸಾರೆʼ ಬೆಡಗಿ ಮನಸ್ಸಿನ ಮಾತು

Team Udayavani, Aug 22, 2024, 1:10 PM IST

Aindritha Ray: ಕನ್ನಡದಲ್ಲಿ ಅವಕಾಶವೇ ಸಿಗುತ್ತಿಲ್ಲ: ʼಮನಸಾರೆʼ ಬೆಡಗಿ ಮನಸ್ಸಿನ ಮಾತು

ಬೆಂಗಳೂರು: ಮದುವೆ ಬಳಿಕ ಕೆಲ ನಟಿಯರು ಸಿನಿಮಾರಂಗದಿಂದ ದೂರವಾಗಿ ಉಳಿಯುತ್ತಾರೆ. ಇನ್ನು ಕೆಲವರು ಮಧ್ಯದಲ್ಲಿ ಬಂದು ಒಂದೆರೆಡು ಸಿನಿಮಾಗಳಿಗೆ ಬಣ್ಣ ಹಚ್ಚುತ್ತಾರೆ. ಆದರೆ ಆ ಬಳಿಕ ಮತ್ತೆ ಮಾಯಾವಾಗಿ ಬಿಡುತ್ತಾರೆ.

ಈ ಮಾತಿಗೆ ಉದಾಹರಣೆ ಒಂದು ಕಾಲದಲ್ಲಿ ಪ್ರೇಕ್ಷಕರ ಮನದಲ್ಲಿ ಪ್ರೀತಿಯ ʼಮೆರವಣಿಗೆʼಯನ್ನು ಹೊತ್ತು ಸಾಗಿದೆ ʼಮನಸಾರೆʼ ಬೆಡಗಿ ಐಂದ್ರಿತಾ ರೇ( Aindritha Ray) ಕೂಡ ಒಬ್ಬರು. ದಿಗಂತ್‌ (Diganth Manchale) ಜತೆ ಮದುವೆಯಾದ ಬಳಿಕ ಐಂದ್ರಿತಾ ರೇ ಸಿನಿಮಾರಂಗದಿಂದಲೇ ದೂರವಾಗಿಬಿಟ್ರಾ ಎನ್ನುವ ಮಾತುಗಳನ್ನು ಅನೇಕರು ಆಡುತ್ತಿದ್ದರು. ಆದರೆ ಅವರು ಕನ್ನಡದ ಸಿನಿಮಾದಲ್ಲಿ ಯಾಕ ನಟಿಸುತ್ತಿಲ್ಲ ಎನ್ನುವುದರ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ʼನ್ಯೂಸ್‌ 18 ಕನ್ನಡʼಕ್ಕೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿರುವ, “ನಾನು ಹಿಂದಿನ ವರ್ಷದವರೆಗೂ ಹಿಂದಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದೆ. ಎರಡು ಹಿಂದಿ ಹಾಗೂ ವೆಬ್‌ ಸಿರೀಸ್‌ ಗಳನ್ನು ಮಾಡಿದೆ. ಕನ್ನಡದಲ್ಲಿ ನನಗೆ ಒಳ್ಳೆಯ ಅವಕಾಶಗಳು ಸಿಗಬೇಕೆಂದು ಕಾಯುತ್ತಿದ್ದೇನೆ. ಮದುವೆ ಆದ್ಮೇಲೆ ಎಲ್ಲರೂ ನನ್ನನ್ನೂ ರಿಜೆಕ್ಟ್‌ ಮಾಡಿಬಿಟ್ಟಿದ್ದಾರೆ. ಮದುವೆ ಆದ್ಮೇಲೆ ನನಗೆ ಆಫರ್‌ ಗಳು ಸಿಗುತ್ತಿಲ್ಲ. ಇಲ್ಲಿ ನಾನು ಯಾರನ್ನೂ ದೂರಬೇಕು. ಪ್ರೇಕ್ಷಕರನ್ನಾ, ನಿರ್ಮಾಪಕರಿಗಾ ಅಥವಾ ಇಂಡಸ್ಟ್ರಿಗಾ” ಎಂದು ಹೇಳಿದ್ದಾರೆ.

ಇನ್ನು ಕನಸಿನ ಪಾತ್ರದ ಬಗ್ಗೆ ಮಾತನಾಡಿದ ಅವರು, ನನಗೆ ಮಹಿಳಾ ಪ್ರಧಾನ ಪಾತ್ರ ಇಷ್ಟ. ಆದರೆ ಅದಕ್ಕೆ ನಮ್ಮಲ್ಲಿ ಹೆಚ್ಚಿನ ವೀಕ್ಷಕರಿಲ್ಲ. ಮುಂಚೆಯಿಂದಲೂ ನನಗೆ ಕಮರ್ಷಿಯಲ್ ಮೂವಿ ಮಾಡೋದು ಅಂದ್ರೆ ಇಷ್ಟ. ಲವ್, ರೊಮ್ಯಾನ್ಸ್, ಆಕ್ಷನ್ ಹೀಗೆ ಎಲ್ಲವಿರುವ ಚಿತ್ರಗಳು ಇಷ್ಟವೆಂದು ಅವರು ಹೇಳಿದ್ದಾರೆ.

ಇದೇ ವೇಳೆ ಅವರು ದಿಗಂತ್‌ ಅವರ ಮುಂದಿನ ಸಿನಿಮಾ ʼಪೌಡರ್‌ʼ ಹಾಗೂ ಮದುವೆ ಜೀವನದ ಬಗ್ಗೆ ಮಾತನಾಡಿದ್ದಾರೆ.

ಟಾಪ್ ನ್ಯೂಸ್

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.