Chikkodi: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಪೊಲೀಸ್ ವಶಕ್ಕೆ
Team Udayavani, Aug 22, 2024, 12:05 PM IST
ಚಿಕ್ಕೋಡಿ: ವ್ಯಕ್ತಿಯೋರ್ವ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಈ ಬಗ್ಗೆ ಆತನ ವಿರುದ್ಧ ದೂರು ದಾಖಲಾದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆದಿದೆ.
ನಿಪ್ಪಾಣಿ ನಗರದ ಆಸೀಪ್ ಬಾಗವಾನ ಎಂಬವನ್ನು ವಶಕ್ಕೆ ಪಡೆಯಲಾಗಿದೆ.
ಈತ ಬಾಲಕಿಗೆ 10 ರೂಪಾಯಿಯ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಬಾಲಕಿಯ ಪೋಷಕರು ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ರಾಮ ಪಂಚಾಯತ್ ಕಟ್ಟಡಕ್ಕೆ ಕಿಡಿಗೇಡಿಗಳಿಂದ ಪೆಟ್ರೋಲ್ ಬಾಂಬ್ ಎಸೆತ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.