Bengaluru; ಟಚ್ ಮಾಡಿದವನ ಬೈಕ್ ಬೆನ್ನಟ್ಟಿ ಗುದ್ದಿದ ಕಾರು: ಸವಾರ ಮೃತ್ಯು

ನಗರದಲ್ಲಿ ಆತಂಕಕ್ಕೆ ಕಾರಣವಾಗುತ್ತಿರುವ ರೋಡ್ ರೇಜ್ ಪ್ರಕರಣಗಳು!!

Team Udayavani, Aug 22, 2024, 7:59 PM IST

1-wewew

ಬೆಂಗಳೂರು: ನಗರದ ವಿದ್ಯಾರಣ್ಯಪುರದ ರಸ್ತೆಯಲ್ಲಿ ಬುಧವಾರ ರಾತ್ರಿ(ಆ 21) ಕಾರಿಗೆ ಬೈಕ್ ಟಚ್ ಮಾಡಿದ ಬಳಿಕ ಆದ ವಾಗ್ವಾದ ಓರ್ವನ ಸಾವಿನಲ್ಲಿ ಅಂತ್ಯವಾಗಿದೆ. ಬೈಕ್ ಸವಾರನನ್ನು ಹಿಂಬಾಲಿಸಿದ ಕಾರು ಚಾಲಕ ಬೈಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ.

ಇಬ್ಬರ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿದ ನಂತರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸಿಸಿಟಿವಿ ದೃಶ್ಯಾವಳಿಗಳು ಬೈಕನ್ನು ಕಾರು ಹಿಂಬಾಲಿಸುತ್ತಿರುವುದು ಕಂಡು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಕಾರಿನಲ್ಲಿದ್ದ ಚಾಲಕ ಅರವಿಂದ್ ಮತ್ತು ಕೇಶವ್‌ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಯುವಕ ಡೆಲಿವರಿ ಬಾಯ್ ಮಹೇಶ್ ಎಂಬಾತನಾಗಿದ್ದಾರೆ. ಈತನೊಂದಿಗೆ ಬೈಕ್ ನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ಮುಖ್ಯ ರಸ್ತೆಯಿಂದ ತಿರುಗಿಸಿದ ವೇಳೆ ಬೈಕ್‌ನ ಹಿಂಬದಿ ಕೂತಿದ್ದ ಇಬ್ಬರು ಕೆಳಗೆ ಬಿದ್ದಿದ್ದಾರೆ. ಜಿಕೆವಿಕೆ ಲೇಔಟ್‌ಗೆ ನುಗ್ಗಿದ ಮಹೇಶ್ ನ ಬೈಕ್‌ಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದು ಮನೆಯೊಂದರ ಕಾಂಪೌಂಡ್‌ಗೆ ಮಹೇಶ್ ತಲೆ ಬಡಿದು ಗಂಭೀರ ಗಾಯವಾಗಿದೆ. ಗಾಯಗೊಂಡಿದ್ದ ಮಹೇಶ್‌ನನ್ನ ಹೊತ್ತೊಯ್ಯಲು ಕಾರು ಚಾಲಕ ಮುಂದಾಗಿದ್ಧನಾದರೂ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಬಚಾವ್ ಆದ ಬಾಲಾಜಿ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.