Bantwal: ಯುವಕನಿಗೆ ಥಳಿಸುವ ವೀಡಿಯೋ ವೈರಲ್; ಪ್ರಕರಣ ದಾಖಲಾಗಿಲ್ಲ
Team Udayavani, Aug 23, 2024, 6:45 AM IST
ಬಂಟ್ವಾಳ: ಯುವಕರ ಗುಂಪೊಂದು ಯುವಕನೋರ್ವನಿಗೆ ರಕ್ತ ಬರುವ ರೀತಿ ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಲಿದ್ದು, ಅದು ಸಾಲೆತ್ತೂರು, ವಿಟ್ಲ, ಪುತ್ತೂರು ಕಡೆಯ ವಿಡಿಯೋ ಎನ್ನಲಾಗುತ್ತಿದೆ.
ಹೀಗಾಗಿ ಎಲ್ಲಿಯ ವೀಡಿಯೋ ಎಂಬುದು ಅಸ್ಪಷ್ಟವಾಗಿದ್ದು, ಈ ಕುರಿತು ಯಾವುದೇ ಪೊಲೀಸ್ ಠಾಣೆಗಳಲ್ಲೂ ಪ್ರಕರಣ ದಾಖಲಾಗಿಲ್ಲ.
ಯುವಕರ ಗುಂಪು ಮುಸ್ಲಿಂ ಭಾಷೆಯಲ್ಲಿ ಮಾತನಾಡುತ್ತಿದ್ದು, ಹೀಗಾಗಿ ಒಂದೇ ಸಮುದಾಯಕ್ಕೆ ಸೇರಿದವರಾಗಿರುವ ಸಾಧ್ಯತೆ ಇದೆ. ಅವರು ಹುಡುಗಿಯ ವಿಚಾರಕ್ಕೆ ಸಂಬಂಧಿಸಿ ಹೊಡೆಯುತ್ತಿದ್ದು, ಮೊಬೈಲ್ನ ಲಾಕ್ ತೆರೆಯುವಂತೆ ಒತ್ತಾಯಿಸುತ್ತಿದ್ದಾರೆ. ಯುವಕನ ತುಟಿಯಲ್ಲಿ ರಕ್ತ ಬರುವ ರೀತಿಯಲ್ಲಿ ಹೊಡೆದಿರುವುದು ದೃಶ್ಯದಲ್ಲಿ ಕಂಡುಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.