Albadi: ಖಾಸಗಿ ಬಸ್‌ ಡಿಕ್ಕಿ; ಬೈಕ್‌ ಸವಾರ ಗಂಭೀರ


Team Udayavani, Aug 22, 2024, 9:19 PM IST

accident

ಸಿದ್ದಾಪುರ:  ಅಲ್ಬಾಡಿ ಗ್ರಾಮದ 9ನೇ ಮೈಲುಕಲ್ಲ ಹತ್ತಿರ ಖಾಸಗಿ ಬಸ್‌ ಅತೀ ವೇಗ ಹಾಗೂ ಅಜಾಕರೂಕತೆಯಿಂದ ಚಲಾಯಿಸಿಕೊಂಡು ಬಲ ಬದಿಗೆ ಬಂದು, ಬೈಕಿಗೆ ಎದುರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮ ಬೈಕ್‌ ಸವಾರ ಮುದ್ದ ಅವರು ಗಂಭೀರವಾಗಿ ಗಾಯಗೊಂಡರು. ಅವರನ್ನು ಸ್ಥಳೀಯರು ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನೇಮಪ್ಪ(67) ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.