Kasaragod ಕಾರು ಢಿಕ್ಕಿ: ಸ್ಕೂಟರ್‌ ಸವಾರ ಸಾವು


Team Udayavani, Aug 23, 2024, 12:06 AM IST

Kasaragod ಕಾರು ಢಿಕ್ಕಿ: ಸ್ಕೂಟರ್‌ ಸವಾರ ಸಾವು

ಕಾಸರಗೋಡು: ಚೆರ್ಕಳ ಕೆ.ಕೆ. ಪುರದಲ್ಲಿ ಕಾರು ಢಿಕ್ಕಿ ಹೊಡೆದು ಸ್ಕೂಟರ್‌ ಸವಾರ ಮೊಗ್ರಾಲ್‌ ಖುತುಬ್‌ ನಗರದ ಅಹಮ್ಮದ್‌ ಕಬೀರ್‌ (30) ಅವರು ಸಾವಿಗೀಡಾದರು.

ಗುರುವಾರ ಮಧ್ಯಾಹ್ನ ಅಪಘಾತ ಸಂಭವಿಸಿದ್ದು, ಗಂಭೀರ ಗಾಯ ಗೊಂಡ ಅವರನ್ನು ಕಾಸರಗೋಡಿನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗ ಳೂರಿನ ಆಸ್ಪತ್ರೆಗೆ ಸಾಗಿಸಿದರೂ, ರಕ್ಷಿಸಲು ಸಾಧ್ಯವಾಗಲಿಲ್ಲ. ಮೃತ ದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ತಲುಪಿಸಲಾಗಿದೆ. ಸಂಬಂಧಿಕರಿಗೆ ವಿವಾಹ ಆಮಂತ್ರಣ ನೀಡಿ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ವಿದ್ಯಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ… ಸಚಿತಾ ರೈ ಕಣ್ಣೂರು ಸೆಂಟ್ರಲ್‌ ಜೈಲಿಗೆ

Kasaragod: ವಂಚನೆ ಪ್ರಕರಣ: ಸಚಿತಾ ರೈ ಬಂಧನ

cr

Kasaragod:ಅಪರಾಧ ಸುದ್ದಿಗಳು;‌ ಅಕ್ರಮ ಮೀನುಗಾರಿಕೆ: 3 ಬೋಟ್‌ಗಳು ವಶಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.