Survey;ಇಂದೇ ಚುನಾವಣೆ ನಡೆದರೆ ಎನ್ಡಿಎಗೆ 4 ಪ್ಲಸ್, ಐಎನ್ಡಿಐಎಗೆ 1 ಸೀಟ್ ನಷ್ಟ
ಪ್ರಧಾನಿ ಹುದ್ದೆಗೆ ರಾಗಾ ರೇಟಿಂಗ್ ಹೆಚ್ಚಳ
Team Udayavani, Aug 23, 2024, 6:48 AM IST
ಹೊಸದಿಲ್ಲಿ:ಇಂದೇ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್ಡಿಎ ಹಾಗೂ ಕಾಂಗ್ರೆಸ್ ನೇತೃ ತ್ವದ ಐಎನ್ಡಿಐಎ ಕೂಟದ ಫಲಿತಾಂಶ ದಲ್ಲಿ ತೀರಾ ವ್ಯತ್ಯಾಸಗಳೇನೂ ಆಗುವು ದಿಲ್ಲ ಎಂಬ ಅಂಶ “ಇಂಡಿಯಾ ಟುಡೇ’ ಸುದ್ದಿವಾಹಿನಿ ನಡೆಸಿದ ಮೂಡ್ ಆಫ್ ನೇಶನ್ ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ.
ಇಂದೇ ಚುನಾವಣೆ ನಡೆದರೆ ಎನ್ಡಿಎ 299 ಸೀಟು ಗೆಲ್ಲಬಹುದು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ 293 ಸೀಟು ಗೆದ್ದಿತ್ತು. ಅಂದರೆ 6 ಸೀಟು ಹೆಚ್ಚುವರಿ ದೊರೆಯಲಿದೆ. ವಿಪಕ್ಷ ಕೂಟ ಒಂದು ಸೀಟು ಕಳೆದುಕೊಂಡು 233 ಸ್ಥಾನ ಗೆಲ್ಲಬಹುದು. ಕಾಂಗ್ರೆಸ್ ಏಕಾಂಗಿಯಾಗಿ 106 ಹಾಗೂ ಬಿಜೆಪಿ 244 ಸೀಟು ಗೆಲ್ಲಬಹುದು. ಅಂದರೆ ಕ್ರಮವಾಗಿ 8 ಮತ್ತು 4 ಸೀಟು ಹೆಚ್ಚಳವಾಗಲಿದೆ.
ಫೆಬ್ರವರಿಯಲ್ಲಿ ನಡೆಸಿದ ಸಮೀಕ್ಷೆಗೆ ಹೋಲಿಸಿದರೆ, ಪ್ರಧಾನಿ ಅಭ್ಯರ್ಥಿಯಾಗಿ ಮೋದಿ ಕೊಂಚ ಹಿನ್ನಡೆ ಅನುಭವಿಸಿದ್ದಾರೆ. ಅವರ ರೇಟಿಂಗ್ನಲ್ಲಿ 6 ಪಾಯಿಂಟ್ ಕುಸಿತವಾದರೆ, ರಾಹುಲ್ ಗಾಂಧಿ ಬಗ್ಗೆ ಶೇ.22.4 ಜನರ ಒಲವಿದ್ದು, 8 ಪಾಯಿಂಟ್ ಹೆಚ್ಚಳವಾಗಿದೆ. ಮೋದಿ ಜನಪ್ರಿಯತೆಯು ನಿಧಾನಕ್ಕೆ ಕುಸಿಯುತ್ತಿ ರುವುದು ಸಮೀಕ್ಷೆ ಎತ್ತಿ ತೋರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.