US ದಲಾೖಲಾಮಾಗೆ ಸ್ವಾಗತ: ಚೀನ ಆಕ್ರೋಶ
Team Udayavani, Aug 23, 2024, 2:04 AM IST
ಬೀಜಿಂಗ್: ಟಿಬೆಟ್‌ನ ಧರ್ಮಗುರು ದಲಾೖಲಾಮಾರಿಗೆ ಜಗತ್ತಿನ ಯಾವುದೇ ದೇಶಗಳು ಸ್ವಾಗತ ಕೋರುವುದನ್ನು ವಿರೋಧಿಸುತ್ತೇವೆ ಎಂದು ಚೀನ ಗುರುವಾರ ಹೇಳಿದೆ. ದಲೈಲಾಮಾ ಜತೆಗೆ ಅಮೆರಿಕದ ಸಚಿವರು ಮತ್ತು ಶ್ವೇತಭವನದ ಅಧಿಕಾರಿಗಳ ಜತೆ ಮಾತನಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅವರನ್ನು ಮಾತನಾಡಿಸಿದ್ದಕ್ಕೆ ಅಮೆರಿಕದ ವಿರುದ್ಧ ಚೀನ ಪ್ರತಿಭಟನೆಯನ್ನೂ ಸಲ್ಲಿಕೆ ಮಾಡಿದೆ. “ಅಮೆರಿಕದಲ್ಲಿ ರಾಜಕೀಯ ಪ್ರತ್ಯೇಕತೆಯನ್ನು ನಡೆಸಲು ನಾವು ದಲಾೖಲಾಮಾಗೆ ಅವಕಾಶ ನೀಡುವುದಿಲ್ಲ’ ಎಂದು ಚೀನ ಸರಕಾರ ತಿಳಿಸಿದೆ. ಲಾಮಾ ಭಾರತದಲ್ಲಿ ಇರುವುದಕ್ಕೂ ಚೀನ ಆಕ್ಷೇಪ ವ್ಯಕ್ತಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh Crisis: ದೂತಾವಾಸ ಕಚೇರಿ ಮೇಲೆ ದಾಳಿ: ಭಾರತ ವಿರುದ್ಧ ಬಾಂಗ್ಲಾ ಪ್ರತಿಭಟನೆ
Declaration Of Martial Law: ದಕ್ಷಿಣ ಕೊರಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
Bangladesh: ಭಾರತೀಯ ಪ್ರವಾಸಿಗನ ಮೇಲೆ ಬಾಂಗ್ಲಾದೇಶದಲ್ಲಿ ತೀವ್ರ ಹಲ್ಲೆ!
Illegal Gun Purchase case: ಬೈಡನ್ ಬೇಷರತ್ ಕ್ಷಮಾದಾನ-ಶಿಕ್ಷೆಯಿಂದ ಪುತ್ರ ಬಚಾವ್!
Football: ಫುಟ್ಬಾಲ್ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ… 100ಕ್ಕೂ ಹೆಚ್ಚು ಸಾ*ವು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.