11 lakh Lakhpati Didis; ಆ.25ಕ್ಕೆ ಮೋದಿ ಪ್ರಮಾಣ ಪತ್ರ
Team Udayavani, Aug 23, 2024, 2:07 AM IST
ಹೊಸದಿಲ್ಲಿ: ಪ್ರಧಾನಿ ಮೋದಿ 11 ಲಕ್ಷ ಮಂದಿ ಹೊಸ ಲಖ್ಪತಿ ದೀದಿಯರಿಗೆ ಆ.25ಕ್ಕೆ ಪ್ರಮಾಣಪತ್ರಗಳನ್ನು ವಿತರಿಸಲಿ ದ್ದಾರೆ. ಜತೆಗೆ ಸಂವಾದವನ್ನೂ ನಡೆಸ ಲಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಹೇಳಿದ್ದಾರೆ. ಮಹಾರಾ ಷ್ಟ್ರದ ಜಲಗಾಂವ್ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ 48 ಲಕ್ಷ ಮಂದಿ ಸದಸ್ಯರಿರುವ 4.3 ಲಕ್ಷ ಸ್ವಸಹಾಯ ಗುಂಪುಗಳಿಗೆ ಲಾಭವಾಗುವಂಥ 2,500 ಕೋಟಿ ರೂ.ಗಳ ಆವರ್ತನ ನಿಧಿಯನ್ನೂ ಪ್ರಧಾನಿ ಬಿಡುಗಡೆಗೊಳಿಸಲಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.