Leh ಬಸ್ ಅಪಘಾತ: 6 ಸಾವು, 22 ಮಂದಿಗೆ ಗಾಯ
Team Udayavani, Aug 23, 2024, 2:09 AM IST
ಲೇಹ್: ಲೇಹ್ನಿಂದ ಲಡಾಖ್ಗೆ ತೆರಳುತ್ತಿದ್ದ ಬಸ್ಸೊಂದು ನಿಯಂತ್ರಣ ತಪ್ಪಿ 200 ಅಡಿ ಆಳದ ಕಮರಿಗೆ ಬಿದ್ದ ಕಾರಣ 6 ಮಂದಿ ಸಾವನ್ನಪ್ಪಿ, 22 ಜನ ಗಾಯಗೊಂಡಿರುವ ಘಟನೆ ಲೇಹ್ ಜಿಲ್ಲೆಯ ಡುರ್ಬಕ್ನಲ್ಲಿ ನಡೆದಿದೆ. ಅಪಘಾತಕ್ಕೀಡಾದ ಬಸ್ಸಿನಲ್ಲಿ ಮದುವೆಯೊಂದಕ್ಕೆ ತೆರಳುತ್ತಿದ್ದ ಶಾಲೆಯೊಂದರ ಸಿಬಂದಿ ಇದ್ದರು ಎಂದು ಲೇಹ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಸಿಬಂದಿ ಹೆಲಿಕಾಪ್ಟರ್ಗಳ ನೆರವಿನೊಂದಿಗೆ ಗಾಯಾಳುಗಳನ್ನು ಲೇಹ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.