Kundapura: ತೆಂಗಿಗೆ ಕಪ್ಪು ತಲೆ ಹುಳ ಬಾಧೆ

ವಿಜ್ಞಾನಿಗಳು, ತೋಟಗಾರಿಕಾ ಅಧಿಕಾರಿಗಳಿಂದ ಕನ್ನಡಕುದ್ರುವಿಗೆ ಮತ್ತೆ ಭೇಟಿ

Team Udayavani, Aug 23, 2024, 1:22 PM IST

Kundapura: ತೆಂಗಿಗೆ ಕಪ್ಪು ತಲೆ ಹುಳ ಬಾಧೆ

ಕುಂದಾಪುರ: ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಮೂವತ್ತುಮುಡಿ, ಕನ್ನಡಕುದ್ರು ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ತೆಂಗಿನ ಮರಗಳು ಕೀಟ ಬಾಧೆಯಿಂದ ಸಂಪೂರ್ಣ ಹಾನಿಗೊಳಗಾದ ಪ್ರದೇಶಕ್ಕೆ ಮತ್ತೆ ಕೃಷಿ ವಿಜ್ಞಾನಿಗಳು ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ, ಕೀಟಶಾಸ್ತ್ರಜ್ಞ ಡಾ| ರೇವಣ್ಣ ರೇವಣ್ಣನವರ್‌ ಅವರು ಅಲ್ಲಿ ಕಪ್ಪು ತಲೆ ಹುಳ ಬಾಧೆಗೊಳಗಾಗಿರುವ ಮರಗಳನ್ನು ಪರಿಶೀಲಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, ನಾವು 10 ಕ್ಕೂ ಹೆಚ್ಚು ಮರಗಳ ಗರಿಗಳನ್ನು ನೋಡಿದ್ದೇವೆ. ಯಾವುದರಲ್ಲೂ ಹುಳಗಳು ಪತ್ತೆಯಾಗಿಲ್ಲ. 4-5 ಹೊಸ ಗರಿಗಳು ಕೂಡ ಬಂದಿವೆ. ತೆಂಗಿನ ಮರಗಳು ಚೇತರಿಕೆ ಕಾಣುತ್ತಿವೆ. ಈ ಹಂತದಲ್ಲಿ ಮಳೆ ಕಡಿಮೆಯಾದಾಗ ಗೊಬ್ಬರ ಹಾಕಿದರೆ ಉತ್ತಮ ನಿರ್ವಹಣೆ ಮಾಡಿದರೆ ಒಳ್ಳೆಯ ಫಸಲು ಪಡೆಯಬಹುದು. ಇನ್ನು ಬಹುಶಃ ಆ ಕಪ್ಪು ತಲೆ ಹುಳಗಳು ಇಲ್ಲಿ ಅದಕ್ಕೆ ಬೇಕಾದ ಆಹಾರ ಸಿಗದಿರುವ ಕಾರಣ ಬೇರೆಡೆಗೆ ಸ್ಥಳಾಂತರಗೊಳ್ಳುವ ಸಾಧ್ಯತೆಯೂ ಇರುತ್ತದೆ ಎಂದವರು ತಿಳಿಸಿದರು.

ಪರೋಪಕಾರಿ ಜೀವಿ ಬಿಡುವ ಪ್ರಸ್ತಾವ
ಕನ್ನಡಕುದ್ರು – ಮೂವತ್ತುಮುಡಿ ಪರಿಸರದಲ್ಲಿ ಸುಮಾರು 5 ಸಾವಿರಕ್ಕೂ ಮಿಕ್ಕಿ ತೆಂಗಿನ ಮರಗಳಿಗೆ ಈ ಕಪ್ಪು ತಲೆ ಹುಳ ಬಾಧೆ ಆವರಿಸಿದ್ದು, ಅದನ್ನು ನಿಯಂತ್ರಿಸುವ ಸಲುವಾಗಿ ಪರೋಪಕಾರಿ ಜೀವಿ (ಗೋನಿಯೋಜಿಸ್‌ ನೇಫಾಂಟಿಡಿಸ್‌)ಗಳನ್ನು ಬಿಡಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಯೋಚಿಸಿದ್ದರು. ಈ ಬಗ್ಗೆ ಶಿವಮೊಗ್ಗದ ಜೈವಿಕ ಕೇಂದ್ರ ಎಲೆ ವಿಶ್ಲೇಷಣಾ ಪ್ರಯೋಗಾಲಯವನ್ನು ಸಹ ಸಂಪರ್ಕಿಸಿದ್ದರು. ಆದರೆ ಈಗ ಮರಗಳಲ್ಲಿ ಆ ಹುಳಗಳು ಕಂಡು ಬಾರದಿರುವ ಕಾರಣ ಸದ್ಯಕ್ಕೆ ಈ ಪ್ರಸ್ತಾವವನ್ನು ತಡೆಹಿಡಿಯಲಾಗಿದೆ. ಈ ಹುಳಗಳು ಲಾವ್ರಾ ಅಥವಾ ಪ್ಯೂಪಲ್‌ ಹಂತದಲ್ಲಿದ್ದರೆ ಪರೋಪಕಾರಿ ಜೀವಿಗಳನ್ನು ಬಿಟ್ಟು ನಿಯಂತ್ರಿಸಬಹುದು. ಆದರೆ ಈಗ ಕಷ್ಟ. ಸ್ವಲ್ಪ ದಿನಗಳ ಬಳಿಕ ಮತ್ತೆ ಪರಿಶೀಲಿಸಿ, ಆ ಬಳಿಕ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಡಾ| ರೇವಣ್ಣ ರೇವಣ್ಣನವರ್‌ ಹೇಳಿದರು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ನಿಧೀಶ್‌ ಕೆ.ಜೆ. ಉಪಸ್ಥಿತರಿದ್ದರು.

ಉದಯವಾಣಿ ವರದಿ
ಕನ್ನಡುಕುದ್ರು, ಮೂವತ್ತುಮುಡಿ ಪರಿಸರದಲ್ಲಿ ತೆಂಗಿನಮರಗಳಿಗೆ ಗರಿ ತಿನ್ನುವ ಕಪ್ಪು ತಲೆಯ ಹುಳದ ಬಾಧೆ ಇರುವ ಬಗ್ಗೆ, ಆ ಪರಿಸರದ ತೆಂಗಿನ ಮರಗಳು ಸಾಯುವ ಸ್ಥಿತಿಗೆ ತಲುಪಿರುವ ಕುರಿತಂತೆ “ಉದಯವಾಣಿ’ಯು ಮಾ. 25 ರಂದು ವರದಿ ಪ್ರಕಟಿಸಿ, ಗಮನಸೆಳೆದಿತ್ತು. ಆ ಬಳಿಕ ತೋಟಗಾರಿಕಾ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿಗಳು ನಿರಂತರವಾಗಿ ಭೇಟಿ ನೀಡಿ, ಪರಿಶೀಲಿಸಿ, ರೈತರಿಗೆ ಕೆಲವೊಂದು ಅಗತ್ಯ ನಿರ್ದೇಶನಗಳನ್ನು ನೀಡುತ್ತಿದ್ದಾರೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.