Shimoga; ಸಂಪೂರ್ಣ ತುಂಡಾದ ಕೈಯನ್ನು ಯಶಸ್ವಿಯಾಗಿ ಮರುಜೋಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು

Team Udayavani, Aug 23, 2024, 2:43 PM IST

ಸಂಪೂರ್ಣ ತುಂಡಾದ ಕೈಯನ್ನು ಯಶಸ್ವಿಯಾಗಿ ಮರುಜೋಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು

ಶಿವಮೊಗ್ಗ: ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಇಲ್ಲಿನ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು ಕಲ್ಪಿಸಿದೆ.

ಜಿಲ್ಲೆಯ ಸಾ ಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಕಾರ್ಮಿಕರೊಬ್ಬರ ಕೈ ಆಕಸ್ಮಿಕವಾಗಿ ಮರ ಕೊಯ್ಯುವ ಯಂತ್ರಕ್ಕೆ ಸಿಲುಕಿ ಎರಡು ತುಂಡಾಗಿತ್ತು. ಸಂಪೂರ್ಣ ಕತ್ತರಿಸಿದ ಮುಂಗೈಯನ್ನು ಐಸ್ ಬಾಕ್ಸ್ ನಲ್ಲಿ ಇಟ್ಟುಕೊಂಡು ರೋಗಿಯು ಆಸ್ಪತ್ರೆಯ ಅಪಘಾಥ ವಿಭಾಗಕ್ಕೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಸತತವಾಗಿ 7 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದು, ಮುಂಗೈನ ಮಾಂಸಖಂಡ, ಮೂಳೆ ಹಾಗೂ ನರಗಳನ್ನು ಯಶಸ್ವಿಯಾಗಿ ಮರು ಜೋಡಿಸಿ ರೋಗಿಗೆ ಹೊಸ ಬದುಕು ಕೊಟ್ಟಿದ್ದಾರೆ.

ರೋಗಿಗೆ ಉತ್ತಮ ಆರೈಕೆ ಮಾಡಿ ಒಂದು ವಾರದ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು, ಆನಂತರ ಕಾಲ ಕಾಲಕ್ಕೆ ತಪಾಸಣೆ ನಡೆಸಿ, ಇದೀಗ ಕೈ ಚಲನವಲನ ಚೆನ್ನಾಗಿದ್ದು, ರೋಗಿಯು ಚೇತರಿಸಿಕೊಂಡಿದ್ದಾರೆ. ಸರ್ಜಿ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಹಾಗೂ ಮೂಳೆ ರೋಗ ತಜ್ಞರಾದ ಡಾ.ಮಂಜುನಾಥ್, ವೈದ್ಯಕೀಯ ಅಧೀಕ್ಷಕ ಹಾಗೂ ಅರಿವಳಿಕೆ ತಜ್ಞರಾದ ಡಾ. ವಾದಿರಾಜ ಕುಲಕರ್ಣಿ ಮತ್ತು ಡಾ.ಮೂರ್ಕಣಪ್ಪ, ಡಾ.ಸಂತೋಷ್, ಡಾ. ಅರ್ಜುನ್ ಅವರ ತಂಡ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.

ತುಂಡಾದ ಕೈ ಮರು ಜೋಡಣೆ, ಹೇಗೆ ಸಾಧ್ಯ?

ಅಪಘಾತ ಅಥವಾ ದುರಂತದಲ್ಲಿ ಕೈ- ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ಕತ್ತರಿಸಿದಾಗ ಅಯ್ಯೋ ಜೀವನ ಮುಗಿದೇ ಹೋಯ್ತು ಎಂದು ಚಿಂತಾಕ್ರಾಂತರಾಗುವುದಕ್ಕಿಂತ ಆ ಕ್ಷಣ ಸ್ವಲ್ಪ ಯೋಚಿಸಿ ಮುಂಜಾಗ್ರತಾ ಕ್ರಮಗಳನ್ನು ಕ್ರಮ ಕೈಗೊಂಡರೆ ಮತ್ತೆ ಹೊಸ ಬದಕನ್ನು ಕಂಡು ಕೊಳ್ಳಬಹುದು. ಅವಘಡ ಸಂಭವಿಸಿ ಕೈ- ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ತುಂಡಾಗಿದ್ದರೆ ಭಯಪಡದೆ ಆತ್ಮಸ್ಥೈರ್ಯದೊಂದಿಗೆ ತುಂಡಾದ ಭಾಗವನ್ನು ಪ್ಲಾಸ್ಟಿಕ್ ಕವರ್ ನೊಂದಿಗೆ  ಐಸ್ ಬಾಕ್ಸ್ ನಲ್ಲಿಟ್ಟು 6 ಗಂಟೆಯೊಳಗೆ ಆಸ್ಪತ್ರೆಗೆ ತಂದರೆ ಶಸ್ತ್ರ ಚಿಕಿತ್ಸೆ ಮಾಡಿ ಮರು ಜೋಡಿಸಲು ಸಾದ್ಯವಿದೆ.

ಆದರೆ ಇದು ಬಹಳಷ್ಟು ಜನರಿಗೆ ಸಾಧ್ಯವಾಗುವುದಿಲ್ಲ. ಘಟನೆ ನಡೆದಾಗ ಭಯಭೀತರಾಗಿ ತುಂಡಾದ ಭಾಗವನ್ನು ತರದೇ ಮರೆತು ಆಸ್ಪತ್ರೆಗೆ ಬರುವ ಸಾಧ್ಯತೆಗಳೇ ಹೆಚ್ಚು. ಇಲ್ಲವೆ ಬಹಳ ತಡವಾಗಿ ಬಂದರೆ ತುಂಡಾದ ಭಾಗದ ಮಾಂಸ ಖಂಡಗಳು ಕೊಳೆತಂತಾಗುತ್ತವೆ, ಜೀವಕೋಶಗಳು ಸಾಯುತ್ತವೆ, ಹಾಗಾಗಿ ಚಿಕಿತ್ಸೆ ಮಾಡಿದರೂ ಯಶಸ್ವಿ ಆಗುವುದಿಲ್ಲ. ಆದರೆ ಈ ಘಟನೆಯಲ್ಲಿ ರೋಗಿಯು ಎಚ್ಚೆತ್ತುಕೊಂಡು ಸಕಾಲಕ್ಕೆ ತುಂಡಾದ ಕೈಯೊಂದಿಗೆ ಬಂದಿದ್ದರಿಂದ 7 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಮರು ಜೋಡಿಸಲು ಸಾಧ್ಯವಾಗಿದೆ. ತುಂಡಾದ ಭಾಗಗಳನ್ನು ಯಾವುದೇ ಕಾರಣಕ್ಕೂ ನೇರವಾಗಿ ನೀರಿನಲ್ಲಿ ಅಥವಾ ಐಸ್ ಬಾಕ್ಸ್ ನೊಳಗೆ ಇಟ್ಟುಕೊಂಡು ಬರಬಾರದು. ಬದಲಾಗಿ ಪ್ಲಾಸ್ಟಿಕ್ ಕವರ್ ನಲ್ಲಿಟ್ಟು ಐಸ್ ಬಾಕ್ಸ್ ನಲ್ಲಿಟ್ಟು ತರಬೇಕು, ಹೀಗೆ ಮಾಡಿದಾಗ ಜೀವಕೋಶಗಳು ಸಾಯುವುದಿಲ್ಲ, ಅಂಗಾಂಗಳ ಮರು ಜೋಡಣೆ ಮಾಡುವ ಸೌಕರ್ಯ ಹಾಗೂ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಘಟಕವನ್ನು ಸರ್ಜಿ ಆಸ್ಪತ್ರೆಯು ಹೊಂದಿದೆ.

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.