Mumbai ಹಾಫ್ ಮ್ಯಾರಥಾನ್: 20 ಸಾವಿರ ಸ್ಪರ್ಧಿಗಳು ಭಾಗಿ
Team Udayavani, Aug 24, 2024, 6:10 AM IST
ಮುಂಬಯಿ: ಮುಂದಿನ ರವಿವಾರ ನಡೆಯುವ “ಮುಂಬೈ ಹಾಫ್ ಮ್ಯಾರಥಾನ್’ ಸ್ಪರ್ಧೆಯಲ್ಲಿ 20 ಸಾವಿರದಷ್ಟು ಓಟಗಾರರು ಪಾಲ್ಗೊಳ್ಳಲಿದ್ದಾರೆ. ಇದರಲ್ಲಿ 6 ಸಾವಿರ ಮಂದಿ ವನಿತೆಯರು. ಹಿಂದಿನ ಮ್ಯಾರಥಾನ್‌ಗೆ ಹೋಲಿಸಿದರೆ ವನಿತೆಯರ ಸಂಖ್ಯೆ ಶೇ. 31ರಷ್ಟು ಹೆಚ್ಚಿದೆ ಎಂಬುದಾಗಿ ಸಂಘಟಕರು ತಿಳಿಸಿದ್ದಾರೆ.
ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಬೆಳಗ್ಗೆ 5 ಗಂಟೆಗೆ ಸ್ಪರ್ಧೆ ಆರಂಭವಾಗಲಿದೆ. ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಫ್ಲ್ಯಾಗ್ ಆಫ್ ಮಾಡುವ ಮೂಲಕ ಸ್ಪರ್ಧೆಗೆ ಚಾಲನೆ ಮಾಡಲಿದ್ದಾರೆ.
10ಕೆ ರೇಸ್‌ನಲ್ಲಿ ಗರಿಷ್ಠ 8 ಸಾವಿರ, 21ಕೆ ಹಾಫ್ ಮ್ಯಾರಥಾನ್‌ನಲ್ಲಿ 4 ಸಾವಿರ ಓಟಗಾರರು ಭಾಗವಹಿಸಲಿದ್ದಾರೆ. 5ಕೆ ವಿಭಾಗದಲ್ಲಿ 5 ಸಾವಿರ, 3ಕೆ ರೇಸ್‌ನಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ. ಭಾರತೀಯ ನೌಕಾಪಡೆಯ ಒಂದೂವರೆ ಸಾವಿರ ಮಂದಿ ಈ ಮ್ಯಾರಥಾನ್‌ನಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.