Narayana Guru ಆ.25: ಗುರು ಸಂದೇಶ ಸಾಮರಸ್ಯ ಜಾಥಾ


Team Udayavani, Aug 24, 2024, 12:21 AM IST

Narayana Guru ಆ.25: ಗುರು ಸಂದೇಶ ಸಾಮರಸ್ಯ ಜಾಥಾ

ಉಡುಪಿ: ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಪ್ರಯುಕ್ತ ಗುರು ಸಂದೇಶ ಸಾಮರಸ್ಯ ಜಾಥಾ – 2024 ಆ.25ರಂದು ಬನ್ನಂಜೆಯ ಬಿಲ್ಲವರ ಸೇವಾ ಸಂಘದಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಪ್ರವೀಣ್‌ ಎಂ. ಪೂಜಾರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನ 2ಕ್ಕೆ ಬನ್ನಂಜೆಯ ಸಂಘದಲ್ಲಿ ಶಾಸಕ ಯಶ್‌ಪಾಲ್‌ ಎ. ಸುವರ್ಣ, ಮಾಜಿ ಶಾಸಕ ಕೆ.ರಘುಪತಿ ಭಟ್‌, ಸಮಾಜ ಸೇವಕ ನಿತ್ಯಾನಂದ ಒಳಕಾಡು ಜಾಥಾಕ್ಕೆ ಚಾಲನೆ ನೀಡುವರು ಎಂದರು.

ಯುವ ವೇದಿಕೆ 11 ವರ್ಷಗ ಳಿಂದ ಸಂಘಟನೆ,ವಿದ್ಯೆ, ಜಾಗೃತಿ, ಪ್ರಗತಿ ಎಂಬ 4 ಧ್ಯೇಯಗಳೊಂದಿಗೆ ಕಾರ್ಯಕ್ರಮ ಸಂಘಟಿಸುತ್ತಾ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬಗ್ಗೆ ಅರಿವು ಮೂಡಿಸುತ್ತಿದೆ ಎಂದ ಅವರು, ಜಾಥಾವು ಬನ್ನಂಜೆಯಿಂದ ಸಿಟಿ ಬಸ್‌ ನಿಲ್ದಾಣ, ಜೋಡುಕಟ್ಟೆ, ಬ್ರಹ್ಮಗಿರಿ, ಅಂಬಲಪಾಡಿ ಬೈಪಾಸ್‌ ಮೂಲಕ ಕಲ್ಸಂಕ ಮಾರ್ಗವಾಗಿ ಬನ್ನಂಜೆ ತಲುಪಲಿದೆ. ಸಂಜೆ 5ಕ್ಕೆ ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಸಮಾರೋಪ ಜರಗಲಿದೆ ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌, ಶಾಸಕರಾದ ಸುನಿಲ್‌ ಕುಮಾರ್‌, ಉಮಾನಾಥ ಕೋಟ್ಯಾನ್‌, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ , ಕುದ್ರೋಳಿ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್‌ ಆರ್‌. ಪೂಜಾರಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್‌.ಶಂಕರ ಪೂಜಾರಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್‌, ಮಹಿಳಾ ಮಂಡಲದ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಕಟಪಾಡಿ ವಿಶ್ವನಾಥ ಕ್ಷೇತ್ರ ಮಹಿಳಾ ಬಳಗದ ಸಂಚಾಲಕಿ ಶಿಲ್ಪಾ ಜಿ. ಸುವರ್ಣ, ಹೈಟೆಕ್‌ ಆಸ್ಪತ್ರೆಯ ನ್ಯೂರೊ ಸರ್ಜನ್‌ ವಿನೋದ್‌ ಕುಮಾರ್‌, ಸೂರತ್‌ ಗೋಕುಲ ಸಾಫ್ಟ್ವೇರ್‌ನ ಸಿಇಒ ಸುಭಾಷ್‌, ಉಡುಪಿ ಗ್ರೂಪ್‌ ಆಫ್ ಇನ್‌ಸ್ಟಿಟ್ಯೂಶನ್‌ನ ಆಡಳಿತ ಅಧಿಕಾರಿ ಶಿನೋದ್‌ ಟಿ.ಆರ್‌., ತೋನ್ಸೆ ಗರೋಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿನೇಶ್‌ ಜತ್ತನ್‌, ಮಣಿಪಾಲ ಬಬ್ಬುಸ್ವಾಮಿ ದೈವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಬಿಲ್ಲವ ಸೇವಾ ಸಂಘ ಸಂಸ್ಥೆಯ ಗೌರವ ಅಧ್ಯಕ್ಷ ಭಾಸ್ಕರ ಜತ್ತನ್‌, ನಾರಾಯಣಗುರು ಯುವ ವೇದಿಕೆ ಗೌರವಾಧ್ಯಕ್ಷ ಸದಾಶಿವ ಅಮೀನ್‌, ಉದ್ಯಮಿಗಳಾದ ಜಯ ಪ್ರಕಾಶ್‌ ಹೂಡೆ, ಬಿಲ್ಲವ ಸೇವಾ ಸಂಘ ಕಾಪುವಿನ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಬಾಳಿಗ ಫಿಶ್‌ನೆಟ್‌ ಜನರಲ್‌ ಮ್ಯಾನೇಜರ್‌ ಚಂದ್ರಶೇಖರ ವಿ. ಸುವರ್ಣ ಹಾಗೂ ಉಡುಪಿ ಪರಿಸರದ ಬಿಲ್ಲವ ಸಮುದಾಯ ಸಂಘಟನೆಗಳ ಅಧ್ಯಕ್ಷರು ಭಾಗವಹಿಸುವರು. ಜಾಥಾ ಆರಂಭಗೊಂಡ ಬಳಿಕ ಸಭಾಂಗಣ ದಲ್ಲಿ ತುಳು ಯಕ್ಷಗಾನ “ತುಳುನಾಡ ಬಲಿಯೇಂದ್ರ’ ಪ್ರದರ್ಶನವಿರಲಿದೆ.

5 ಸಾವಿರ ಮಂದಿ ಜಾಥಾದಲ್ಲಿ ಪಾಲ್ಗೊಳ್ಳುವರು. ಗೌರವ ಸಲಹೆಗಾರ ಸುಧಾಕರ ಡಿ.ಅಮೀನ್‌ ಪಾಂಗಾಳ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಕಲ್ಮಾಡಿ, ಉಪಾಧ್ಯಕ್ಷರಾದ ಎಂ.ಮಹೇಶ್‌ ಕುಮಾರ್‌, ವಿಜಯ ಕೋಟ್ಯಾನ್‌ ಪಿತ್ರೋಡಿ, ಸಂಚಾಲಕ ಕೃಷ್ಣಾನಂದ ಮಲ್ಪೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.