Maharashtra; ಕಂದಮ್ಮಗಳ ಮೇಲೆ ರೇ*ಪ್: ಬಂದ್ಗೆ ಕೋರ್ಟ್ ನಿಷೇಧ
Team Udayavani, Aug 24, 2024, 1:03 AM IST
ಮುಂಬಯಿ: ಮಹಾರಾಷ್ಟ್ರದ ಬದ್ಲಾಪುರ ಶಾಲೆಯಲ್ಲಿ ಕಂದಮ್ಮಗಳ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಶನಿವಾರ ನಡೆಸಲು ಉದ್ದೇಶಿಸಿದ್ದ ಬಂದ್ನಲ್ಲಿ ಯಾವುದೇ ರಾಜಕೀಯ ಪಕ್ಷಗಳಾಗಲಿ, ಜನರಾಗಲಿ ಭಾಗಿಯಾಗಬಾರದೆಂದು ಬಾಂಬೆ ಹೈಕೋರ್ಟ್ ಶುಕ್ರವಾರ ನಿರ್ಬಂಧ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಎನ್ಸಿಪಿ ಶನಿವಾರದ ಬಂದ್ ಕರೆಯನ್ನು ವಾಪಸ್ ಪಡೆದುಕೊಂಡಿವೆ. ಇದೇ ವೇಳೆ, ಘಟನೆ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪೋಸ್ಕೋ ಕಾಯ್ದೆಯ ಅನ್ವಯ ಕೇಸು ದಾಖಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.