Kashmir Elections:ಬಿಜೆಪಿ ಏಕಾಂಗಿ ಸ್ಪರ್ಧೆ, ಶೀಘ್ರ ಅಭ್ಯರ್ಥಿಗಳ ಪಟ್ಟಿ
Team Udayavani, Aug 24, 2024, 1:48 AM IST
ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಎಲ್ಲ 90 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಬಿಜೆಪಿ ತೀರ್ಮಾನಿಸಿದೆ. ಈ ಬಗ್ಗೆ ಶುಕ್ರವಾರ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ನಿವಾಸದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸೆ.18ರಂದು ನಡೆಯಲಿರುವ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ. 25ರಂದು ನಡೆಯಲಿರುವ ಕೇಂದ್ರೀಯ ಚುನಾವಣೆ ಸಮಿತಿ (ಸಿಇಸಿ)ಯಲ್ಲಿ ಅಭ್ಯರ್ಥಿಗಳ ಪಟ್ಟಿ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮತ್ತು ನ್ಯಾಶನಲ್ ಕಾಂಗ್ರೆಸ್ ಪಕ್ಷಗಳು ಮೈತ್ರಿ ಘೋಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ಮಹತ್ವ ಪಡೆದಿದೆ. ಮೂಲಗಳ ಪ್ರಕಾರ, ಕಣಿವೆ ಚುನಾವಣೆಯು ಬಿಜೆಪಿ ಪಾಲಿಗೆ ಹಲವು ಆಯಾಮಗಳಲ್ಲಿ ಪ್ರಮುಖವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.