Bengaluru: ಲಂಚ ಆರೋಪ: ಆಹಾರ, ಗುಣಮಟ್ಟ ಇಲಾಖೆಯ ಅಧಿಕಾರಿ ಅಮಾನತು


Team Udayavani, Aug 24, 2024, 3:18 PM IST

17-bng

ಬೆಂಗಳೂರು: ಆಹಾರ ವಸ್ತುಗಳ ಸುರಕ್ಷತೆ ಹಾಗೂ ಗುಣಮಟ್ಟವನ್ನು ತಪಾಸಣೆ ಮಾಡುವ ನೆಪದಲ್ಲಿ, ಉದ್ಯಮಿಗಳಿಗೆ ಹಣ ನೀಡುವಂತೆ ಬೇಡಿಕೆಯಿಟ್ಟ ಆರೋಪದಡಿ ಆಹಾರ ಮತ್ತು ಗುಣಮಟ್ಟ ಇಲಾಖೆಯಲ್ಲಿ ಅಂಕಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸುರೇಶ್‌ ಎಚ್‌. ಅವರನ್ನು ಇಲಾಖಾ ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ನದೀಮ್‌ ಅಹ್ಮದ್‌ ಆದೇಶ ಹೊರಡಿಸಿದ್ದಾರೆ.

ಆಹಾರ ಮತ್ತು ಗುಣಮಟ್ಟ ಇಲಾಖೆಯ ಬಿಬಿಎಂಪಿ ದಕ್ಷಿಣ ವಲಯದ ಅಂಕಿತಾಧಿಕಾರಿಯಾಗಿದ್ದ ಡಾ. ಸುರೇಶ್‌ ಎಚ್‌. ಕಳೆದ 6 ತಿಂಗಳಿನಿಂದ ಮಾಸಿಕ ವರದಿ ಸಲ್ಲಿಸದೇ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದರು.

ಜತೆಗೆ ಆಹಾರ ತಪಾಸಣೆ ವೇಳೆ ಉದ್ಯಮಿಗಳಲ್ಲಿ ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಬಾಕಿಯಿಟ್ಟು, ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.