Siddapur: ತೋಡು ಮಾಡುವ ವಿಚಾರದಲ್ಲಿ ಹಲ್ಲೆ; ಆಸ್ಪತ್ರೆಗೆ ದಾಖಲು
Team Udayavani, Aug 24, 2024, 7:39 PM IST
ಸಿದ್ದಾಪುರ: ಶೇಡಿಮನೆ ಗ್ರಾಮದ ಅಗಳಿಬೈಲು ಎಂಬಲ್ಲಿ ಮಳೆ ನೀರು ಹರಿದು ಹೋಗಲು ತೋಡು ನಿರ್ಮಿಸುವ ವಿಚಾರದಲ್ಲಿ ಅಕ್ಕಪಕ್ಕದ ಮನೆಯವರ ನಡುವೆ ಜಗಳ ನಡೆದು, ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಅ. 23ರಂದು ನಡೆದಿದೆ.
ತನ್ನ ತಂದೆಯ ತೋಟದಲ್ಲಿ ಹುಲ್ಲು ಕೊಯ್ಯುತ್ತಿರುವಾಗ ಪಕ್ಕದ ಮನೆಯವರಾದ ಗುಲಾಬಿ, ನಾಗರತ್ನಾ, ಧನುಷ್ ಆರೋಪಿತರು ತೋಡು ನಿರ್ಮಿಸಿದ ಜಾಗ ತಮ್ಮಗೆ ಸೇರಿದೆಂದು ತಗಾದೆ ತೆಗೆದು, ಹಲ್ಲೆ ನಡೆಸಿದರು ಎಂದು ಜ್ಯೋತಿ(27) ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಹಲ್ಲೆಗೆ ಒಳಗಾದ ಜ್ಯೋತಿ ಅವರು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.