POCSO case: ಆರೋಪಿಯ ಖುಲಾಸೆ


Team Udayavani, Aug 24, 2024, 9:26 PM IST

17

ಮಂಗಳೂರು: ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2023ರಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಜಿಲ್ಲಾ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಬಿಡುಗಡೆಗೊಳಿಸಿದೆ.

ಆರೋಪಿ ಮನು 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿ ವಿರುದ್ಧ ಸಾಕ್ಷ್ಯಾಧಾರ ನೀಡಲು ಪ್ರಾಸಿಕ್ಯೂಷನ್‌ ವಿಫ‌ಲವಾಗಿದ್ದು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಬಿಡುಗಡೆ ಮಾಡಿದೆ. ಆರೋಪಿಯ ಪರವಾಗಿ ಮಂಗಳೂರಿನ ನ್ಯಾಯವಾದಿಗಳಾದ ಕೆ. ಪ್ರಸಾದ್‌ ಭಂಡಾರಿ, ರವಿಕಿರಣ್‌ ಎಂ.ಆರ್‌. ಹಾಗೂ ಸಹೀದ್‌ ಮಹಮ್ಮದ್‌ ಬಡ್ಡೂರು ವಾದಿಸಿದ್ದರು.

ಟಾಪ್ ನ್ಯೂಸ್

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.