Actress Sreelekha Mitra: ಅನುಚಿತ ವರ್ತನೆ; ಮಲಯಾಳಂ ಡೈರೆಕ್ಟರ್‌ ವಿರುದ್ಧ ನಟಿ ಆರೋಪ


Team Udayavani, Aug 24, 2024, 10:57 PM IST

Actress Sreelekha Mitra: ಅನುಚಿತ ವರ್ತನೆ; ಮಲಯಾಳಂ ಡೈರೆಕ್ಟರ್‌ ವಿರುದ್ಧ ನಟಿ ಆರೋಪ

ತಿರುವನಂತಪುರ: ಕೇರಳದ “ಕೇರಳ ಚಲಚಿತ್ರ ಅಕಾಡೆಮಿ’ಯ ಅಧ್ಯಕ್ಷ, ನಿರ್ದೇಶಕ ರಂಜಿತ್‌  ಅನುಚಿತ ವರ್ತನೆ ತೋರಿದ್ದಾರೆ ಎಂದು ಬಂಗಾಳಿ ನಟಿ ಶ್ರೀಲೇಖಾ ಅವರು ಆರೋಪಿ ಸಿದ್ದಾರೆ.

ಮಲಯಾಳಂ ಸಿನಿಮಾ ಉದ್ಯಮದಲ್ಲಿ ಮಹಿ ಳೆಯರ ವಿರುದ್ಧ ಅಪರಾಧ ಗಳನ್ನು ತಡೆಯುವ ಹೇಮಾ ಸಮಿತಿ ವರದಿ ಬಿಡುಗಡೆ ಬೆನ್ನಲ್ಲೇ ಈ ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾ ರವನ್ನು ಮುಜಗರಕ್ಕೀಡು ಮಾಡಿದೆ. ಮಾಧ್ಯಮವೊಂದರ ಜತೆ ಮಾತನಾಡಿದ ಶ್ರೀಲೇಖಾ, 2009ರಲ್ಲಿ ಸಿನಿಮಾ ಆಡಿಷನ್‌ಗೆ ಹೋದ ಸಮಯದಲ್ಲಿ ರಂಜಿತ್‌ ಅನುಚಿತವಾಗಿ ವರ್ತಿಸಿದ್ದಾರೆ. ಮೊದಲಿಗೆ ಅವರು ನನ್ನ ಕೈ ಬಳೆಗಳನ್ನು ಮುಟ್ಟಿದರು ಎಂದಿದ್ದಾರೆ.

ಆದರೆ ನಟಿಯ ಆರೋಪಕ್ಕೆ ಸುದ್ದಿಗೋಷ್ಟಿ ನಡೆಸಿ ಪ್ರತಿಕ್ರಿಯೆ ನೀಡಿರುವ ರಂಜಿತ್‌ ಆರೋಪವನ್ನು ತಳ್ಳಿಹಾಕಿದ್ದಾರೆ.  ಅವರು ಪಾತ್ರಕ್ಕೆ ಸರಿ ಹೊಂದುತ್ತಿರಲಿಲ್ಲ. ಈ ಕಾರಣಕ್ಕೆ ಅವರನ್ನು ಸಿನಿಮಾದಿಂದ ಕೈ ಬಿಡಲಾಗಿತ್ತು. ಅವರು ಕಾನೂನು ಹೋರಾಟಕ್ಕೆ ಮುಂದಾದರೆ, ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ನಿರ್ದೇಶಕ ರಂಜಿತ್ ಪ್ರತಿಕ್ರಿಯೆ ನೀಡಿದ್ದಾರೆ.

ನಟಿಯ ಆರೋಪ ಮಾಲಿವುಡ್‌ ನಲ್ಲಿ ಸಂಚಲನ ಸೃಷ್ಟಿಸಿದೆ.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.