Forest Area: ಮಂಡೆಕೋಲು: ಕಾಡಾನೆ ಹಿಂಡು ಓಡಾಟ
Team Udayavani, Aug 25, 2024, 1:28 AM IST
ಸುಳ್ಯ: ಅಜ್ಜಾವರ ಗ್ರಾಮ ವ್ಯಾಪ್ತಿ ಹಾಗೂ ಮಂಡೆಕೋಲು ಭಾಗದ ಅರಣ್ಯದಂಚಿನಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಅಜ್ಜಾವರ ಗ್ರಾಮದ ಡೆಂಜಿಗುರಿ, ಅಡ³ಂಗಾಯ, ಮಂಡೆಕೋಲು ಬಳಿ ರಾತ್ರಿ ವೇಳೆಗೆ ಆನೆಗಳ ಹಿಂಡು ಕಾಣ ಸಿಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಮತ್ತು ಸಂಜೆಯ ವೇಳೆಗೆ ಅಜ್ಜಾವರ ಮತ್ತು ಮಂಡೆಕೋಲಿನ ಗಡಿ ಭಾಗವಾದ ಡೆಂಜಿಗುರಿಯಲ್ಲಿ ಕಾಡಾನೆಗಳ ಹಿಂಡು ರಸ್ತೆಯಲ್ಲಿ ಕಂಡು ಬಂದಿತ್ತು. 7-8 ಆನೆಗಳು ಅಡ³ಂಗಾಯ ಭಾಗದ ಜನವಸತಿ ಪ್ರದೇಶದ ಬಳಿಯಲ್ಲೇ ಬೀಡು ಬಿಟ್ಟಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.