UP; 60,000 ಕಾನ್ಸ್ಟೆಬಲ್ ಹುದ್ದೆಗೆ 48 ಲಕ್ಷ ಮಂದಿ ಆಕಾಂಕ್ಷಿಗಳು!!
Team Udayavani, Aug 25, 2024, 6:46 AM IST
ಲಕ್ನೋ: ಉತ್ತರ ಪ್ರದೇಶದಲ್ಲಿ ಆರಂಭವಾಗಿರುವ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗೆ ದಾಖಲೆಯ ಪ್ರಮಾಣದಲ್ಲಿ ಆಕಾಂಕ್ಷಿಗಳಿದ್ದು, ರಾಜ್ಯದಲ್ಲಿ ನಡೆಯು ತ್ತಿರುವ ಬೃಹತ್ ಪರೀಕ್ಷೆ ಎನಿಸಿಕೊಂಡಿದೆ. 60,244 ಹುದ್ದೆಗಳಿಗೆ ಬರೋಬ್ಬರಿ 46 ಲಕ್ಷ ಮಂದಿ ಆಕಾಂಕ್ಷಿ ಗಳು ಪರೀಕ್ಷೆ ಬರೆಯುತ್ತಿದ್ದಾರೆ. ಶುಕ್ರವಾರ ಮೊದಲ ಹಂತದ ಪರೀಕ್ಷೆ ಯಾವುದೇ ದೊಡ್ಡ ಸಮಸ್ಯೆಗಳಿಲ್ಲದೆ ಮುಕ್ತಾಯವಾಗಿದೆ. ಶನಿವಾರ 2ನೇ ಹಂತದ ಪರೀಕ್ಷೆ ಮುಕ್ತಾಯವಾಗಿದೆ. ಆ.25, 30 ಮತ್ತು 31ರಂದು ಮುಂದಿನ ಹಂತದ ಪರೀಕ್ಷೆಗಳು ನಡೆಯಲಿವೆ. ಶುಕ್ರವಾರ ನಡೆದ ಪರೀಕ್ಷೆಯನ್ನು ಶೇ.21ರಷ್ಟು ಮಂದಿ ತಪ್ಪಿಸಿಕೊಂಡಿದ್ದು, ಅಕ್ರಮ ಎಸಗಲು ಪ್ರಯತ್ನಿಸಿದ 61 ಮಂದಿಯನ್ನು ಬಂಧಿಸಲಾಗಿದೆ. ಶುಕ್ರವಾರದ ಪರೀಕ್ಷೆಗಾಗಿ 6.5 ಲಕ್ಷ ಮಂದಿ ಅಡ್ಮಿಟ್ ಕಾರ್ಡ್ಗಳನ್ನು ಡೌನ್ಲೋಡ್ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.