Telegram messaging app ಸಿಇಒ ಪವೆಲ್‌ ಡೊರಾವ್‌ ಬಂಧನ: ವರದಿ

Team Udayavani, Aug 25, 2024, 8:06 AM IST

Telegram messaging app CAO Pavel Durov arrested: Report

ಪ್ಯಾರಿಸ್:‌ ಬಿಲಿಯನೇರ್‌ ಉದ್ಯಮಿ, ಟೆಲಿಗ್ರಾಮ್‌ ಮೆಸೆಜಿಂಗ್‌ ಆಪ್‌ ನ (Telegram messaging app )ಸ್ಥಾಪಕ ಮತ್ತು ಸಿಇಒ ಪವೆಲ್‌ ಡೊರಾವ್‌ (Pavel Durov) ಅವರನ್ನು ಶನಿವಾರ (ಆ.24) ಸಂಜೆ ಪ್ಯಾರಿಸ್‌ ಹೊರವಲಯದ ಬೌರ್ಗೆಟ್‌ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಡೊರಾವ್‌ ಅವರು ತನ್ನ ಖಾಸಗಿ ಜೆಟ್‌ ಮೂಲಕ ವಿದೇಶಕ್ಕೆ ಪ್ರಯಾಣಿಸುತ್ತಿದ್ದರು. ಪ್ರಾಥಮಿಕ ತನಿಖಾ ಕಾರಣದಿಂದ ಅವರ ವಿರುದ್ದ ಫ್ರಾನ್ಸ್‌ ನಲ್ಲಿ ಪೊಲೀಸ್‌ ವಾರಂಟ್‌ ಜಾರಿಯಾಗಿತ್ತು ಎಂದು ಟಿಎಫ್1‌ ವೆಬ್‌ ಸೈಟ್‌ ವರದಿ ಮಾಡಿದೆ.

ಟೆಲಿಗ್ರಾಮ್‌ನಲ್ಲಿ ಮಾಡರೇಟರ್‌ಗಳ ಕೊರತೆಯ ಕಾರಣದಿಂದ ಅವರ ವಿರುದ್ದ ತನಿಖೆ ನಡೆಸಲಾಗುತ್ತಿದೆ. ಈ ಪರಿಸ್ಥಿತಿಯು ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ಅಪರಾಧ ಚಟುವಟಿಕೆಯನ್ನು ಅಡೆತಡೆಯಿಲ್ಲದೆ ಸಾಗಲು ಅನುವು ಮಾಡಿಕೊಡುತ್ತದೆ ಎಂದು ಪೊಲೀಸರು ಪರಿಗಣಿಸಿದ್ದಾರೆ.

ಈ ಬಂಧನದ ಬಗ್ಗೆ ಇದುವರೆಗೆ ಟೆಲಿಗ್ರಾಮ್‌ ಸಂಸ್ಥೆ ಯಾವುದೇ ಮಾಹಿತಿ ನೀಡಿಲ್ಲ. ಅಲ್ಲದೆ ಫ್ರಾನ್ಸ್‌ ಆಂತರಿಕ ಸಚಿವಾಲಯ ಅಥವಾ ಪೊಲೀಸರು ಕೂಡಾ ಯಾವುದೇ ಮಾಹಿತಿ ಒದಗಿಸಿಲ್ಲ.

ರಷ್ಯಾ ಮೂಲದ ಪವೆಲ್‌ ಡೊರಾವ್‌ ಅವರು ದುಬೈನಲ್ಲಿ ಟೆಲಿಗ್ರಾಮ್‌ ಮೆಸೆಜಿಂಗ್‌ ಆಪ್‌ ಸ್ಥಾಪಿಸಿದ್ದರು. ಅವರು 2014ರಲ್ಲಿ ರಷ್ಯಾ ತೊರೆದಿದ್ದರು. ಫೋರ್ಬ್ಸ್‌ ಪ್ರಕಾರ ಡೊರಾವ್‌ ಬಳಿ $15.5 ಶತಕೋಟಿಯಷ್ಟು ಸಂಪತ್ತಿದೆ.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.