Matter of scandal: ವಾರದಲ್ಲಿ ಇನ್ನಷ್ಟು ಹಗರಣಗಳು ಬೆಳಕಿಗೆ: ಶಾಸಕ ಶಿವರಾಂ ಹೆಬ್ಬಾರ್
Team Udayavani, Aug 25, 2024, 10:42 PM IST
ಶಿರಸಿ: ರಾಜ್ಯದಲ್ಲಿ ಕೇವಲ ವಾಲ್ಮೀಕಿ ನಿಗಮ-ಮುಡಾ ಹಗರಣ ಮಾತ್ರ ಚರ್ಚೆಯಾಗುತ್ತಿಲ್ಲ. ಇವುಗಳ ಜತೆಗೆ ಕುಮಾರಸ್ವಾಮಿ, ಯಡಿಯೂರಪ್ಪ ಅವರ ಅಧಿಕಾರ ಅವಧಿಯಲ್ಲಿ ನಡೆದ ಹಗರಣದ ವಿಷಯವೂ ಚರ್ಚೆ ನಡೆಯುತ್ತಿದೆ. ಇನ್ನೊಂದು ವಾರದೊಳಗೆ ಇನ್ನಷ್ಟು ವಿಷಯ ಬೆಳಕಿಗೆ ಬರಬಹುದು ಎಂದು ಬಿಜೆಪಿ ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ಭವಿಷ್ಯ ಹೇಳಿದರು.
ಪತ್ರಕರ್ತರ ಜತೆ ಮಾತನಾಡಿದ ಅವರು, ಹಲವು ಸಚಿವರ ಹಗರಣದ ಬಗ್ಗೆಯೂ ಚರ್ಚೆಯಿದೆ. ಇನ್ನೂ ನಾಲ್ಕಾರು ದಿನದಲ್ಲಿ ಮುಡಾ ಹೆಸರಿನಲ್ಲಿ ಮತ್ತಷ್ಟು ಜನರ ಹಗರಣಗಳು ಹೊರ ಬರಲಿವೆ. ಅದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂದು ಹೇಳಲು ನ್ಯಾಯಾಲಯವಿದೆ. ಸಿಎಂ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿಂದೆ ಒತ್ತಡ ಇರಬಹುದು. ರಾಜ್ಯಪಾಲರ ಹುದ್ದೆ ಉಳಿಯಬೇಕು ಎಂದರೆ ಬಿಜೆಪಿ ಹೇಳಿದಂತೆ ಕೇಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.