![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 25, 2024, 11:27 PM IST
ಕಾಸರಗೋಡು: ರಾಷಾರೋಷವಾಗಿ ಕಾರು ಚಲಾಯಿಸಿದ ಆರೋಪದಲ್ಲಿ ಕರ್ನಾಟಕದ ನಿವಾಸಿಗಳಾದ ಐವರು ವಿದ್ಯಾರ್ಥಿ ಗಳನ್ನು ರಾಜಪುರಂ ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಅವರು ಪ್ರಯಾಣಿಸಿದ ಕಾರನ್ನು ವಶವಡಿಸಲಾಗಿದೆ.
ರಾಣಿಪುರದಿಂದ ಪನತ್ತಡಿಗೆ ಪ್ರಯಾಣಿಸುವಾಗ ಕಾರಿನ ಢಿಕ್ಕಿ ತೆರೆದು ಅಲ್ಲಿ ಕುಳಿತುಕೊಂಡು ವಿದ್ಯಾರ್ಥಿಗಳು ಪ್ರಯಾಣಿಸಿದ್ದರು. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ತಲುಪಿದ ಪೊಲೀಸರು ಈ ಐವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಪ್ರದೇಶದಲ್ಲಿ ನಿರಂತರ ವಾಹನ ಅಪಘಾತವಾಗುತ್ತಿದ್ದು, ಅಪಾಯ ಕಾರಿ ರೀತಿಯಲ್ಲಿ ಅವರು ಕಾರು ಓಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.