Congrees Conspiracy: ಹಾಸನದಿಂದ ರೇವಣ್ಣ ಕುಟುಂಬ ಹೊರಹಾಕಲು ಷಡ್ಯಂತ್ರ: ಸೂರಜ್‌ ರೇವಣ್ಣ

ನಮ್ಮ ಮೇಲೆ ಕುತಂತ್ರ, ಷಡ್ಯಂತ್ರ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತರ ಕೊಡುವೆ

Team Udayavani, Aug 25, 2024, 11:56 PM IST

Suraj

ಹಾಸನ: ಎಚ್‌.ಡಿ. ರೇವಣ್ಣ ಕುಟುಂಬವನ್ನು ಹೇಗಾದರೂ ಮಾಡಿ ಹಾಸನ ಜಿಲ್ಲೆಯ ರಾಜಕಾರಣದಿಂದ ಹೊರ ಹಾಕಬೇಕೆಂದು ರಾಜ್ಯದ ಕಾಂಗ್ರೆಸ್‌ ಸರಕಾರ ಷಡ್ಯಂತ್ರ ನಡೆಸಿದೆ. ಕಾಂಗ್ರೆಸ್‌ನವರ ಕುತಂತ್ರವನ್ನು ಸೂಕ್ತ ಸಮಯದಲ್ಲಿ ಬಹಿರಂಗಪಡಿಸುತ್ತೇವೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ| ಸೂರಜ್‌ ರೇವಣ್ಣ ಹೇಳಿದರು.

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಹೊಳೆನರಸೀಪುರ ಶಾಸಕ ಎಚ್‌.ಡಿ.ರೇವಣ್ಣ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಅಶ್ಲೀಲ ವೀಡಿಯೋದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಬಿಡುಗಡೆ ಮಾಡಿದವರ ಮೇಲೆ ಯಾವ ಕ್ರಮ ತೆಗೆದುಕೊಂಡಿದ್ದೀರಿ ಎಂಬುದಕ್ಕೆ ಗೃಹಸಚಿವರು, ಡಿಐಜಿಯವರು ಉತ್ತರಿಸಬೇಕು. ಪೆನ್‌ಡ್ರೈವ್‌ ಹಂಚಿಕೆ ಮಾಡಿದವರಲ್ಲಿ ಯಾರೊಬ್ಬರನ್ನೂ ಬಂಧಿಸಿಲ್ಲ. ಇದರಲ್ಲೇ ಗೊತ್ತಾಗುತ್ತದೆ ಸರಕಾರ ಷಡ್ಯಂತ್ರ ನಡೆಸುತ್ತಿದೆ ಎಂಬುದು. ಸದ್ಯದಲ್ಲೇ ಇದೆಲ್ಲವನ್ನು ಬಿಚ್ಚಿಡುತ್ತೇನೆ ಎಂದರು.

ನಮ್ಮ ಮೇಲೆ ಕುತಂತ್ರ, ಷಡ್ಯಂತ್ರ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಸರಿಯಾದ ಉತ್ತರ ಕೊಡುತ್ತೇನೆ. ರೇವಣ್ಣನವರು ಯಾವ ಪ್ರಕರಣದಲ್ಲೂ ಸಂಬಂಧವೇ ಇಲ್ಲ. ಅವರನ್ನೂ ಜೈಲಿಗೆ ಹಾಕಿಸಿದರು. ಭವಾನಿ ರೇವಣ್ಣ ಟೆರರಿಸ್ಟಾ ?, ಅವರನ್ನು ಜೈಲಿಗೆ ಕಳುಹಿಸಲು 50 ಲಕ್ಷ ರೂ. ಸರಕಾರದ ಹಣ ಖರ್ಚು ಮಾಡಬೇಕಾ? ಎಂದು ಸರಕಾರದ ವಿರುದ್ಧ ಡಾ| ಸೂರಜ್‌ ರೇವಣ್ಣ ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.