Rain ಕರಾವಳಿಯಲ್ಲಿ ಮಳೆ ಸಾಧ್ಯತೆ; ಆ. 26ರಂದು ಆರೆಂಜ್ ಅಲರ್ಟ್
Team Udayavani, Aug 26, 2024, 12:31 AM IST
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆಯುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆ ಆ. 26ರಂದು ಆರೆಂಜ್ ಅಲರ್ಟ್, ಆ. 27 ಮತ್ತು 28ರಂದು ಎಲ್ಲೋ ಅಲರ್ಟ್ ಮತ್ತು ಆ. 29ರಂದು ಮತ್ತೆ ಆರೆಂಜ್ ಅಲರ್ಟ್ ಘೋಷಿಸಿದೆ.
ಜಿಲ್ಲೆಯ ಕೆಲವು ಕಡೆಗಳಲ್ಲಿ ರವಿವಾರ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಿದೆ. ಮಂಗಳೂರಿನಲ್ಲಿ 28.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.3 ಡಿ.ಸೆ. ಕಡಿಮೆ ಮತ್ತು 24.3 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.4 ಡಿ.ಸೆ. ಏರಿಕೆ ಕಂಡಿತ್ತು.
ಉಡುಪಿಯಲ್ಲಿ ಸಾಧಾರಣ ಮಳೆ
ಉಡುಪಿ: ಜಿಲ್ಲೆಯಲ್ಲಿ ರವಿವಾರ ಹಲವೆಡೆ ಸಾಧಾರಣ ಮಳೆಯಾಗಿದೆ. ಉಡುಪಿ, ಕುಂದಾಪುರ, ಬೈಂದೂರು, ಹೆಬ್ರಿ, ಕಾಪು, ಬ್ರಹ್ಮಾವರ, ಕಾರ್ಕಳ ಭಾಗದ ಅಲ್ಲಲ್ಲಿ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಸಣ್ಣದಾಗಿ ಮಳೆಯಾಗಿದೆ. ತಡರಾತ್ರಿ ಮತ್ತು ಹಗಲು ಮಣಿಪಾಲ, ಮಲ್ಪೆ ಸುತ್ತಮುತ್ತ ಹನಿಹನಿ ಮಳೆ ಸುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.