Tennis ಮಾಂಟೆರಿ ಓಪನ್ : ನೊಸ್ಕೋವಾಗೆ ಮೊದಲ ಪ್ರಶಸ್ತಿ
Team Udayavani, Aug 26, 2024, 12:58 AM IST
ಮಾಂಟೆರಿ (ಮೆಕ್ಸಿಕೊ): ಮಾಂಟೆರಿ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ಜೆಕ್ ಗಣರಾಜ್ಯದ 19 ವರ್ಷದ ಆಟಗಾರ್ತಿ ಲಿಂಡಾ ನೊಸ್ಕೋವಾ ಚಾಂಪಿಯನ್ ಆಗಿದ್ದಾರೆ. ಫೈನಲ್ನಲ್ಲಿ ನ್ಯೂಜಿಲ್ಯಾಂಡ್ನ ಲುಲು ಸುನ್ ಅವರನ್ನು 7-6 (6), 6-4ರಿಂದ ಮಣಿಸಿದರು. ಒಂದು ವಾರದ ಹಿಂದಷ್ಟೇ ಸಿನ್ಸಿನಾಟಿ ಓಪನ್ನಲ್ಲಿ ಅನುಭವಿಸಿದ ಮೊದಲ ಸುತ್ತಿನ ಸೋಲಿಗೆ ಸೇಡು ತೀರಿಸಿಕೊಂಡರು.
ಇದು ಲಿಂಡಾ ನೊಸ್ಕೋವಾಗೆ ಒಲಿದ ಮೊದಲ ಡಬ್ಲ್ಯುಟಿಎ ಪ್ರಶಸ್ತಿ. ವರ್ಷಾರಂಭದ ಆಸ್ಟ್ರೇಲಿಯನ್ ಓಪನ್ ಪಂದ್ಯಾವಳಿಯಲ್ಲಿ ಲಿಂಡಾ ಕ್ವಾರ್ಟರ್ ಫೈನಲ್ ತನಕ ಸಾಗಿದ್ದರು. ಸೋಮವಾರ ಆರಂಭವಾಗುವ ಯುಎಸ್ ಓಪನ್ ಟೆನಿಸ್ ಪಂದ್ಯಾವಳಿಯ ಮೊದಲ ಸುತ್ತಿನಲ್ಲಿ 30ನೇ ಶ್ರೇಯಾಂಕದ ಯುಲಿಯಾ ಪುಟಿನ್ಸೇವಾ ವಿರುದ್ಧ ಆಡಲಿದ್ದಾರೆ.
ಫೈನಲ್ ಸೋಲಿನಿಂದಾಗಿ ಲುಲು ಸುನ್ ಮೊದಲ ಟೆನಿಸ್ ಪ್ರಶಸ್ತಿಯಿಂದ ವಂಚಿತರಾದರು. ಇವರೂ ಯುಎಸ್ ಓಪನ್ನಲ್ಲಿ ಕಣಕ್ಕಿಳಿಯಲಿದ್ದು, ಮೊದಲ ಸುತ್ತಿನಲ್ಲಿ ಲೂಸಿಯಾ ಬ್ರೊನ್ಝೆಟ್ಟಿ ಅವರನ್ನು ಎದುರಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.