Dealers ಬಳಿ ಮಾರಾಟ ಆಗದೇ ಉಳಿದ 7 ಲಕ್ಷ ಕಾರು!
Team Udayavani, Aug 26, 2024, 1:22 AM IST
ಹೊಸದಿಲ್ಲಿ: ಸುಮಾರು 7.30 ಲಕ್ಷ ಕಾರುಗಳ ಮಾರಾಟ ವಾಗದೇ ಡೀಲರ್ಗಳ ಬಳಿ ಉಳಿದಿವೆ. ಇವುಗಳ ಒಟ್ಟು ಮೌಲ್ಯ 73 ಸಾವಿರ ಕೋಟಿ ರೂ. ಆಗುತ್ತದೆ ಎಂದು ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್ಸ್(ಎಫ್ಎಡಿಎಎಎ) ತಿಳಿಸಿದೆ. ಹಬ್ಬದ ಋತುವಲ್ಲೂ ಮಾರಾಟ ಕುಸಿತದಿಂದ ಮಾರಾಟವಾ ಗದೇ ಉಳಿದ ಕಾರುಗಳ ಸಂಖ್ಯೆ ಹೆಚ್ಚಳವಾಗಿದೆ. ಲೋಕಸಭೆ ಚುನಾವಣೆ, ತೀವ್ರತರ ಹವಾಮಾನ ಪರಿಸ್ಥಿತಿ ಮತ್ತು ವಿಪರೀತ ಮಳೆಯಿಂದಾಗಿ ಜನರು ವಾಹನಗಳನ್ನು ಖರೀದಿ ಸಲು ಮುಂದಾಗುತ್ತಿಲ್ಲ ಎಂದು ಸಂಘಟನೆ ಅಂದಾಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್ ಸರ್ಕಾರ್ ರಾಜೀನಾಮೆ
Train ಹಳಿಯ ಮೇಲೆ ರಾಡ್: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ
Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.