Amit Shah; ಪ್ರತೀ ಗ್ರಾಮ ಪಂಚಾಯತ್ನಲ್ಲೂ ಸಹಕಾರ ಸಂಘ ಸ್ಥಾಪನೆ
Team Udayavani, Aug 26, 2024, 1:38 AM IST
ರಾಯ್ಪುರ: ದೇಶದ ಪ್ರತೀ ಗ್ರಾಮ ಪಂಚಾಯತ್ನಲ್ಲೂ ಸಹಕಾರ ಸಂಘ ಸ್ಥಾಪಿಸಲಾಗುತ್ತದೆ. ಈ ಬಗ್ಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಛತ್ತೀಸ್ಗಢದಲ್ಲಿ ರವಿವಾರ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ “ಸಹಕಾರದಿಂದ ವೃದ್ಧಿ’ ಎಂಬ ಕನಸು ಸಾಕಾರಗೊಳಿಸಲು ಈ ಕ್ರಮ ಅನುಸರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಕಂ ಪ್ಯೂಟರೀಕರಣಗೊಳಿಸಲಾಗುತ್ತದೆ. ಅದರ ಮೂಲಕ ಅಲ್ಲಿ ಜನರಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸಲು ಯತ್ನಿಸಲಾಗುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.