Renukaswamy Case: ದರ್ಶನ್ಗೆ ರಾಜಾತಿಥ್ಯ; ಸರ್ಕಾರಕ್ಕೆ ಗಂಭೀರತೆ ಇಲ್ಲ: ಪ್ರಹ್ಲಾದ ಜೋಶಿ
ದರ್ಶನ್ ಪ್ರಕರಣದಲ್ಲಿ ಕೆಲ ರಾಜಕಾರಣಿಗಳ ಹಸ್ತಕ್ಷೇಪವೂ ಇದೆ: ಕೇಂದ್ರ ಸಚಿವ
Team Udayavani, Aug 26, 2024, 8:49 PM IST
ಹುಬ್ಬಳ್ಳಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲು ಆಗಿರುವ ಆರೋಪಿ, ನಟ ದರ್ಶನ್ ಗೆ ರಾಜಾತಿಥ್ಯ ನೀಡಿಕೆ ಕುರಿತಾಗಿ ರಾಜ್ಯಪಾಲರು, ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವೆ. ದರ್ಶನ್ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಗಂಭೀರತೆ ಇಲ್ಲವಾಗಿದೆ. ದರ್ಶನಗೆ ಜೈಲಿನಲ್ಲಿ ರಾಜ್ಯಾತಿಥ್ಯ ನೀಡಿಕೆ ಬಗ್ಗೆ ಸಿಬ್ಬಂದಿಯ ಅಮಾನತು ಮಾಡಲಾಗಿದೆ. ಇಷ್ಟು ದಿನ ಸರ್ಕಾರ ಕತ್ತೆ ಕಾಯುತ್ತಿತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದರ್ಶನಗೆ ರಾಜಾತಿಥ್ಯ ನೀಡಿಕೆಯಲ್ಲಿ ಕೆಲ ರಾಜಕಾರಣಿಗಳ ಹಸ್ತಕ್ಷೇಪವೂ ಇದೆ. ದರ್ಶನ್ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡಲು ಯೋಜಿಸಿದಂತೆ ಕಾಣುತ್ತಿದೆ. ಸರ್ಕಾರವೇ ದರ್ಶನ್ ರಕ್ಷಣೆಗೆ ನಿಂತಿರುವಂತೆ ಗೋಚರಿಸುತ್ತಿದೆ. ಸರ್ಕಾರ ಏನೋ ಸಂಚು ಮಾಡುತ್ತಿದೆ ಎಂದೆನಿಸುತ್ತಿದೆ ಎಂದು ಕೇಂದ್ರ ಸಚಿವ ಜೋಶಿ ಸಂಶಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.