Kumbale: ನೇಣು ಬಿಗಿದು ದಾದಿ ಆತ್ಮಹತ್ಯೆ

Team Udayavani, Aug 26, 2024, 11:54 PM IST

Suside-Boy

ಕುಂಬಳೆ: ಆಸ್ಪತ್ರೆಯ ದಾದಿಯೋರ್ವ ರು ಕ್ವಾಟ್ರಸ್‌ನಲ್ಲಿ ಸೋಮವಾರ ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲ್ಲಂ ನಿವಾಸಿ ಸ್ಮೃತಿ (20) ಆತ್ಮಹತ್ಯೆ ಮಾಡಿಕೊಂಡವರು.

ಬಂದ್ಯೋಡ್‌ನ‌ ಖಾಸಗಿ ಆಸ್ಪತ್ರೆಯಲ್ಲಿ ದಾದಿಯಾಗಿದ್ದ ಇವರು ಬೆಳಗ್ಗೆ 10 ಗಂಟೆಯ ವರೆಗೆ ಆಸ್ಪತ್ರೆಯಲ್ಲಿದ್ದರು. ಬಳಿಕ ಕ್ವಾಟ್ರಸ್‌ಗೆ ಹೋಗಿದ್ದರು. ಕೊಲ್ಲಂನಲ್ಲಿರುವ ತಾಯಿ ಫೋನ್‌ ಕರೆ ಮಾಡಿದಾಗ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಹತ್ತಿರದ ಕೊಠಡಿಯಲ್ಲಿ ವಾಸಿಸುವ ದಾದಿಗೆ ತಿಳಿಸಿದ್ದು, ಇದರಂತೆ ಕೊಠಡಿಗೆ ಹೋಗಿ ನೋಡಿದಾಗ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಯಿತು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ

Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ

Kadaba: ಬಿಳಿನೆಲೆ ಸಂದೀಪ್‌ ಕೊಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ

Kadaba: ಬಿಳಿನೆಲೆ ಸಂದೀಪ್‌ ಕೊ*ಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ

US-Krishna

Mangaluru: ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜು ಡೀನ್‌ ಡಾ.ಯು.ಎಸ್.ಕೃಷ್ಣ ನಾಯಕ್‌ ನಿಧನ

Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು

Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು

Yakshagana: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ಇನ್ನಿಲ್ಲ

Yakshagana: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ಇನ್ನಿಲ್ಲ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಡಿ. 4ರಂದು ಉಡುಪಿಯಲ್ಲಿ ಪ್ರತಿಭಟನೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಡಿ. 4ರಂದು ಉಡುಪಿಯಲ್ಲಿ ಪ್ರತಿಭಟನೆ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಕಾರು-ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ; ಐವರು ವೈದ್ಯ ವಿದ್ಯಾರ್ಥಿಗಳ ಸಾವು

Kasaragod: ಕಾರು-ಕೆಎಸ್ಸಾರ್ಟಿಸಿ ಬಸ್‌ ಡಿಕ್ಕಿ; ಐವರು ವೈದ್ಯ ವಿದ್ಯಾರ್ಥಿಗಳ ಸಾವು

Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ

Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ

Untitled-5

Kasaragod: ಮನೆಯಿಂದ 1 ಕೋ.ರೂ. ನಗದು, 300 ಪವನ್‌ ಚಿನ್ನ ಕಳವು; ನೆರೆಮನೆ ನಿವಾಸಿಯ ಬಂಧನ

Rain-1

Cyclone Fengal Effect: ಕರಾವಳಿ ಸೇರಿ ಹಲವೆಡೆ ಭಾರೀ ಮಳೆ; ನಾಳೆಯೂ ಆರೆಂಜ್‌ ಅಲರ್ಟ್‌!

london-King-SEC

Kasaragodu: ಲಂಡನ್‌ ಚಾರ್ಲ್ಸ್‌ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ

Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ

Kadaba: ಬಿಳಿನೆಲೆ ಸಂದೀಪ್‌ ಕೊಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ

Kadaba: ಬಿಳಿನೆಲೆ ಸಂದೀಪ್‌ ಕೊ*ಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ

US-Krishna

Mangaluru: ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜು ಡೀನ್‌ ಡಾ.ಯು.ಎಸ್.ಕೃಷ್ಣ ನಾಯಕ್‌ ನಿಧನ

Padubidri: ನಾಪತ್ತೆಯಾಗಿದ್ದ ವ್ಯಕ್ತಿ ಹೊಸನಗರದಲ್ಲಿ ಪತ್ತೆ

Padubidri: ನಾಪತ್ತೆಯಾಗಿದ್ದ ವ್ಯಕ್ತಿ ಹೊಸನಗರದಲ್ಲಿ ಪತ್ತೆ

Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು

Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.