Jai Shah ಐಸಿಸಿ ಮುಖ್ಯಸ್ಥರಾದರೆ ಅರುಣ್ ಜೇಟ್ಲಿ ಪುತ್ರ ಬಿಸಿಸಿಐ ಕಾರ್ಯದರ್ಶಿ?
Team Udayavani, Aug 27, 2024, 7:20 AM IST
ಹೊಸದಿಲ್ಲಿ: ಸದ್ಯ ಬಿಸಿಸಿಐ ಕಾರ್ಯದರ್ಶಿಯಾಗಿರುವ ಅಮಿತ್ ಶಾ ಪುತ್ರ ಜಯ್ ಶಾ ಐಸಿಸಿಯ ಮುಂದಿನ ಮುಖ್ಯಸ್ಥರಾದರೆ, ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಪುತ್ರ ರೋಹನ್ ಜೇಟ್ಲಿ ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೇರುವ ಸಾಧ್ಯತೆಯಿದೆ.
ಸದ್ಯ ರೋಹನ್ ದಿಲ್ಲಿ ಡಿಸ್ಟ್ರಿಕ್ಟ್ ಕ್ರಿಕೆಟ್ ಸಂಸ್ಥೆ (DDCA)ಯ ಅಧ್ಯಕ್ಷರಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ಪಶ್ಚಿಮ ಬಂಗಾಲ ಕ್ರಿಕೆಟ್ ಸಂಸ್ಥೆ ಮುಖ್ಯಸ್ಥ ಅವಿಷೇಕ್ ದಾಲ್ಮಿಯಾ ಪೈಪೋಟಿಯಲ್ಲಿದ್ದಾರೆ ಎನ್ನಲಾಗಿತ್ತು. ಈಗ ರೋಹನ್ ಹೆಸರು ಕೇಳಿ ಬರುತ್ತಿದೆ. ಈ ವರ್ಷಾಂತ್ಯದಲ್ಲಿ ಐಸಿಸಿ ನೂತನ ಮುಖ್ಯಸ್ಥ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜಯ್ ಶಾ ಆ ಹುದ್ದೆಗೇರಬಹುದು ಎನ್ನಲಾಗಿ ದ್ದರೂ, ಅವರಿನ್ನೂ ನಾಮಪತ್ರ ಸಲ್ಲಿಸಿಲ್ಲ. ಜಯ್ ಶಾ ಸ್ಪರ್ಧಿಸುತ್ತಾರೆ ಎನ್ನುವುದು ಇನ್ನೂ ಅಧಿಕೃತವಾಗಿಲ್ಲ. ಆದರೆ ಅವರ ಅವಧಿ ಬಿಸಿಸಿಐನಲ್ಲಿ ಮುಕ್ತಾಯದ ಹಂತಕ್ಕೆ ಬಂದಿದೆ. ಗರಿಷ್ಠವೆಂದರೆ ಇನ್ನೊಂದು ವರ್ಷ ಅವರು ಮುಂದುವರಿಯಲಿದ್ದಾರೆ. ಅನಂತರ ಅವರು ಕೆಳಕ್ಕಿಳಿಯಲೇ ಬೇಕಾಗಿರುವುದರಿಂದ ಐಸಿಸಿ ಹುದ್ದೆಗೇರುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.