Billava Vedike: ನಾರಾಯಣ ಗುರು ಆದರ್ಶ ಎಲ್ಲರಿಗೂ ಮಾದರಿ: ಕೋಟ ಶ್ರೀನಿವಾಸ ಪೂಜಾರಿ

ಗುರು ಸಂದೇಶ ಸಾಮರಸ್ಯ ಜಾಥಾ ಸಮಾರೋಪದಲ್ಲಿ ಸಂಸದ ಅಭಿಮತ

Team Udayavani, Aug 27, 2024, 1:12 AM IST

Kota-Billava

ಉಡುಪಿ: ನಾರಾಯಣ ಗುರುಗಳ ಆದರ್ಶಗಳು ನಮಗೆ ಮಾದರಿ. ರಕ್ತಕ್ರಾಂತಿ ಇಲ್ಲದೆ ಅವರು ಸಮಾಜದಲ್ಲಿ ಮಹತ್ತರ ಬದಲಾವಣೆಗಳನ್ನು ತಂದರು. ಅವರ ಹೆಸರಿನಲ್ಲಿ ಇಂದು ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಇವರ ತತ್ವ್ತಾ ಆದರ್ಶಗಳನ್ನು ಮುಂದಿನ ತಲೆಮಾರಿಗೆ ತಿಳಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆ ಪ್ರಯುಕ್ತ ರವಿವಾರ ಶ್ರೀ ನಾರಾಯಣ ಗುರು ಆಡಿಟೋರಿಯಂನಲ್ಲಿ ಜರಗಿದ ಗುರು ಸಂದೇಶ ಸಾಮರಸ್ಯ ಜಾಥಾ ಸಮಾರೋಪದಲ್ಲಿ ಅವರು ಮಾತನಾಡಿದರು.

ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಮಾತನಾಡಿ, ನಾರಾಯಣ ಗುರುಗಳ ಸಿದ್ಧಾಂತಗ ಳನ್ನು ರಾಜಕಾರಣದಲ್ಲೂ ಪಾಲಿಸುತ್ತಿದ್ದೇನೆ. ಮಹಾತ್ಮಾ ಗಾಂಧೀಜಿಗೂ ನಾರಾಯಣ ಗುರುಗಳು ಪ್ರೇರಣೆ ಯಾಗಿದ್ದರು. ಕರಾವಳಿಯ ಬಿಲ್ಲವರು ಮತ್ತಷ್ಟು ಅವರ ತತ್ವಗಳನ್ನು ಪಾಲಿಸಬೇಕು ಎಂದರು.

ಸರಕಾರದಿಂದ ಪ್ರೋತ್ಸಾಹ ಸಿಗಲಿ
ಯುವ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್‌ ಎಂ. ಪೂಜಾರಿ ಪ್ರಸ್ತಾವನೆಗೈದು, ನಾರಾಯಣ ಗುರುಗಳ ಸಂದೇಶಗಳು ಶಾಲಾ-ಮಕ್ಕಳಿಗೆ ತಲುಪಬೇಕು. ಮುಂದಿನ ವರ್ಷ ನಾರಾಯಣ ಗುರು ಜಯಂತಿ ಎಲ್ಲ ಶಾಲಾ-ಕಾಲೇಜುಗಳಲ್ಲಿ ಅನುಷ್ಠಾನವಾಗಬೇಕು. ನಾರಾಯಣ ಗುರುಗಳ ಪುತ್ಥಳಿ ವಿಧಾನಸೌಧದ ಎದುರು ಸ್ಥಾಪಿಸಬೇಕು. ನಿಗಮಕ್ಕೆ ಬಜೆಟ್‌ನಲ್ಲಿ 500 ಕೋ.ರೂ. ಒದಗಿಸಬೇಕು. ಗರೋಡಿಯ ಪೂಜಾ ರಿಗಳಿಗೆ ಮಾಸಾಶನ ನೀಡಬೇಕು. ಗರೋಡಿಗಳಿಗೆ ಸರಕಾರ ಪ್ರೋತ್ಸಾಹ ನೀಡಬೇಕು ಎಂದರು.

ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾ ಧಿಕಾರಿ ಪದ್ಮರಾಜ್‌ ಆರ್‌.ಪೂಜಾರಿ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್‌.ಶಂಕರ ಪೂಜಾರಿ, ಯುವ ವೇದಿಕೆ ಗೌರವಾಧ್ಯಕ್ಷ ದಿವಾಕರ್‌ ಸನಿಲ್‌, ಬನ್ನಂಜೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಜಿಲ್ಲಾ ಮಹಿಳಾ ಮಂಡಲದ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಮಹಿಳಾ ಬಳಗದ ಸಂಚಾಲಕಿ ಶಿಲ್ಪಾ ಜಿ.ಸುವರ್ಣ, ಹೈಟೆಕ್‌ ಆಸ್ಪತ್ರೆಯ ನ್ಯೂರೋ ಸರ್ಜನ್‌ ಡಾ| ವಿನೋದ್‌ ಕುಮಾರ್‌, ಸೂರತ್‌ನ ಓಪುಲ ಸಾಫ್ಟ್ವೇರ್‌ನ ಸಿಇಒ ಸುಭಾಸ್‌ ಸಾಲ್ಯಾನ್‌, ಉಡುಪಿ ಗ್ರೂಪ್‌ ಆಫ್ ಇನ್‌ಸ್ಟಿಟ್ಯೂಟ್‌ ಮಣಿಪಾಲದ ಆಡಳಿತಾಧಿಕಾರಿ ಶಿನೋದ್‌ ಟಿ.ಆರ್‌., ತೋನ್ಸೆ ಗರೋಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿನೇಶ್‌ ಜತ್ತನ್‌

ಮಣಿಪಾಲ ಬಬ್ಬುಸ್ವಾಮಿ ದೈವಸ್ಥಾನದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಸಂತೆಕಟ್ಟೆ ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷ ಭಾಸ್ಕರ್‌ ಜತ್ತನ್‌, ಶ್ರೀ ನಾರಾಯಣ ಗುರು ಯುವ ವೇದಿಕೆ ಕಟ್ಟೆಗುಡ್ಡೆಯ ಗೌರವಾಧ್ಯಕ್ಷ ಸದಾಶಿವ ಅಮೀನ್‌, ಉದ್ಯಮಿ ಜಯಪ್ರಕಾಶ್‌ ಹೂಡೆ, ಕಾಪು ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಬಾಳಿಗ ಉಡುಪಿಯ ಜನರಲ್‌ ಮ್ಯಾನೇಜರ್‌ ಚಂದ್ರಶೇಖರ್‌ ವಿ.ಸುವರ್ಣ ಉಪಸ್ಥಿತರಿದ್ದರು. ಯುವ ವೇದಿಕೆ ಉಪಾಧ್ಯಕ್ಷ ಮಹೇಶ್‌ ಸ್ವಾಗತಿಸಿ, ದಯಾನಂದ ಉಗ್ಗೆಲ್‌ಬೆಟ್ಟು ನಿರೂಪಿಸಿದರು.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.