OTTಗಳ ಮೇಲೆ ನಿಯಂತ್ರಣ ಇಲ್ಲ: ಟೆಲಿಕಾಂ ಇಲಾಖೆ
Team Udayavani, Aug 27, 2024, 1:52 AM IST
ಹೊಸದಿಲ್ಲಿ: ಓವರ್-ದಿ-ಟಾಪ್(OTT)ಗಳನ್ನು ನಿಯಂತ್ರಿ ಸುವ ಉದ್ದೇಶವಿಲ್ಲ ಎಂದು ಟೆಲಿಕಾಂ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸಂವಹನದ ಹೊಸ ಕಾಯ್ದೆಯ ವ್ಯಾಖ್ಯಾ ನದಲ್ಲಿ ಈ ಒಟಿಟಿ ಬರುವುದಿಲ್ಲ. ಈಗಾಗಲೇ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ನಿರ್ಬಂಧಿಸಲಾಗಿದೆ ಎಂದು ಒಟಿಟಿ ನಿರ್ವಹಣಾಕಾರರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಲಾಗಿದೆ ಅಧಿಕಾರಿಗಳು ತಿಳಿಸಿ ದ್ದಾರೆ. ಆದರೆ ಭದ್ರತೆ ಯ ದೃಷ್ಟಿಯಿಂದ ಇವನ್ನು ಹೇಗೆ ನಿಯಂತ್ರಿಸಬಹುದು ಎಂಬುದನ್ನು ಸರಕಾರವು ಪರಿಶೀಲಿಸುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.