Mamata Banerjee ಸೋದರಳಿಯ ಸಂಸದ ಅಭಿಷೇಕ್ ಪುತ್ರಿ ಮೇಲೆ ರೇಪ್ ಬೆದರಿಕೆ
Team Udayavani, Aug 27, 2024, 1:54 AM IST
ಕೋಲ್ಕತಾ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದವರಿಗೆ 10 ಲಕ್ಷ ರೂ. ಬಹುಮಾನ ಎಂದು ಘೋಷಿಸಿದ್ದ ವ್ಯಕ್ತಿ ಮೇಲೆ ಪಶ್ಚಿಮ ಬಂಗಾಲ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ವಿರುದ್ಧ ನಡೆಯು ತ್ತಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬ ಹೀಗೆ ಘೋಷಣೆ ಕೂಗಿದ್ದ ವೀಡಿಯೋ ವೈರಲ್ ಆಗಿದೆ. ಟಿಎಂಸಿ ಇದನ್ನು ತೀವ್ರವಾಗಿ ಖಂಡಿಸಿದ್ದು, ನಿಮ್ಮ ಕೊಳಕು ತಂತ್ರಗಳಿಂದ ನಮ್ಮ ವಿರುದ್ಧ ರಾಜಕೀಯವಾಗಿ ಎಷ್ಟಾದರೂ ಹೋರಾಟ ಮಾಡಿ. ಆದರೆ ಮಕ್ಕಳನ್ನು ಗುರಿಯಾಗಿಸುವುದು ಬೇಡ. ನೀವು ನಿಮ್ಮ ಮಿತಿ ಮೀರಿದ್ದೀರಿ ಎಂದು ಟಿಎಂಸಿ ಸಂಸದ ಡೆರೆಕ್ ಒಬ್ರಾಯನ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.