Vitla: ವಿಟ್ಲ-ಕೊಲ್ಯ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬಿರುಕು ; ಸ್ಥಳೀಯರಲ್ಲಿ ಆತಂಕ
Team Udayavani, Aug 27, 2024, 9:32 AM IST
ವಿಟ್ಲ: ವಿಟ್ಲ-ಕೊಲ್ಯ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಬಿರುಕು ಬಿಟ್ಟಿದ್ದು, ಕುಸಿದು ಹೊಳೆ ಪಾಲಾಗುವ ಸಾಧ್ಯತೆ ಇದೆ. ಇದೀಗ ಈ ಭಾಗದ ನಾಗರಿಕರು ಆತಂಕಪಡುವಂತಾಗಿದೆ.
ವಿಟ್ಲದಿಂದ ಕೊಲ್ಯ ಭಾಗಕ್ಕೆ ಸಂಪರ್ಕಿಸುವ ರಸ್ತೆಯ ಕಲ್ಲಕಟ್ಟ ಹೊಳೆಗೆ ಕಟ್ಟಲಾದ ತಡೆಗೋಡೆ ಬಿರುಕು ಬಿಟ್ಟಿದೆ. ಇದರಿಂದ ಕಲ್ಲಕಟ್ಟ-ಕೊಲ್ಯ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ಈ ರಸ್ತೆ ಸುಮಾರು 16 ಮನೆಯವರಿಗೆ ಪ್ರಯೋಜನವಿದ್ದು, ರಸ್ತೆ ಕುಸಿದರೆ ಸಂಪರ್ಕ ಕಡಿತಗೊಳ್ಳುವ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.